ದೇಶವಿಸ್ಕಿ ಬಾಟಲ್ ವಿವಾದ: ಗೃಹ ಸಚಿವಾಲಯದ ಮಾಧ್ಯಮ ಘಟಕಗಳು ಬೇರೆ ಇಲಾಖೆಗೆ ವರ್ಗಾವಣೆ
ಪಶ್ಚಿಮ ಬಂಗಾಳದಲ್ಲಿ ಆಂಫಾನ್ ಚಂಡಮಾರುತ ನಂತರ ಕೇಂದ್ರ ರಕ್ಷಣಾ ಮೀಸಲು ಪಡೆ ಕೈಗೊಂಡಿದ್ದ ಕೆಲಸಗಳ ಬಗ್ಗೆ ಫೋಟೋ ಹಾಕುವ ಮಧ್ಯೆ ಮದ್ಯದ ಬಾಟಲ್ ಗಳ ಫೋಟೋಗಳನ್ನು ಕೇಂದ್ರ ಗೃಹ ಸಚಿವಾಲಯದ ಫೇಸ್ ಬುಕ್ ಪೇಜ್ ನಲ್ಲಿ ಶೇರ್ ಮಾಡಿ ವಿವಾದ ಸೃಷ್ಟಿಯಾಗಿತ್ತು.