ರಾಜಕೀಯಸಾರ್ವಜನಿಕರಿಗೆ ಪಾಸ್ ನೀಡುವಾಗ ಎಚ್ಚರಿಕೆ ವಹಿಸಿ: ಹೊಸ ಶಾಸಕರಿಗೆ ಬಸವರಾಜ ಹೊರಟ್ಟಿ ಸಲಹೆ
ಸದನದ ಕಲಾಪಗಳನ್ನು ವೀಕ್ಷಿಸಲು ಬಯಸುವ ಸಾರ್ವಜನಿಕರಿಗೆ ಪಾಸ್ಗಳನ್ನು ನೀಡುವಾಗ ಜಾಗರೂಕರಾಗಿರಿ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಹಿರಿಯ ಶಾಸಕ ಬಸವರಾಜ ಹೊರಟ್ಟಿ ಅವರು ನೂತನ ಶಾಸಕರಿಗೆ ಮನವಿ ಮಾಡಿದ್ದಾರೆ.