ಕರ್ನಾಟಕಮಾಧ್ಯಮಗಳ ಮೇಲೆ ಜೆಡಿಎಸ್ ಗೂಂಡಾಗಿರಿ: ಚುನಾವಣಾಧಿಕಾರಿಗೆ ದೂರು
ಮಂಡ್ಯದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾಧ್ಯಮಗಳನ್ನು ಗುರಿಯಾಗಿಸಿಕೊಂಡು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪತ್ರಕರ್ತರ ಒಕ್ಕೂಟ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದೆ.