ಕರ್ನಾಟಕತೇಜಸ್ವಿ ಸೂರ್ಯ ತೇಜೋವಧೆ ಆರೋಪದ ಪ್ರಕರಣ: ಮಾಧ್ಯಮಗಳ ಮೇಲಿನ ನಿರ್ಬಂಧ ತೆರವು
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಲ್ .ಎಸ್. ತೇಜಸ್ವಿ ಸೂರ್ಯ ಅವರ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ನಗರದ ಸಿವಿಲ್ ಕೋರ್ಟ್ ವಿಧಿಸಿರುವ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ಹೈಕೋರ್ಟ್ ತೆರವುಗೊಳಿಸಿದೆ.