Media

ನಾಗಾಲ್ಯಾಂಡ್ ಹತ್ಯೆ: ಬದುಕಿ ಉಳಿದವರ ಸ್ಥಿತಿ ಗಂಭೀರ; ಮಾಧ್ಯಮಗಳೊಂದಿಗೆ ಮಾತನಾಡದಂತೆ ಸಂಬಂಧಿಕರಿಗೆ ಸೂಚನೆ
ದೇಶ

ನಾಗಾಲ್ಯಾಂಡ್ ಹತ್ಯೆ: ಬದುಕಿ ಉಳಿದವರ ಸ್ಥಿತಿ ಗಂಭೀರ; ಮಾಧ್ಯಮಗಳೊಂದಿಗೆ ಮಾತನಾಡದಂತೆ ಸಂಬಂಧಿಕರಿಗೆ ಸೂಚನೆ

ನಾಗಾಲ್ಯಾಂಡ್ ನಲ್ಲಿ ಸೇನಾ ದಾಳಿಗೆ ತುತ್ತಾಗಿದ್ದ ಪ್ರಜೆಗಳ ಪೈಕಿ ಬದುಕಿ ಉಳಿದಿದ್ದ ಇಬ್ಬರ ಪರಿಸ್ಥಿತಿ ಈಗ ಗಂಭೀರವಾಗಿದೆ.

ಮುದ್ರಣ- ವಿದ್ಯುನ್ಮಾನ ಮಾಧ್ಯಮಗಳಲ್ಲಿ ಅಶ್ಲೀಲ ಮಾಹಿತಿ ಪ್ರಸಾರಕ್ಕೆ ನಿರ್ಬಂಧ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್ 
ರಾಜ್ಯ

ಮುದ್ರಣ- ವಿದ್ಯುನ್ಮಾನ ಮಾಧ್ಯಮಗಳಲ್ಲಿ ಅಶ್ಲೀಲ ಮಾಹಿತಿ ಪ್ರಸಾರಕ್ಕೆ ನಿರ್ಬಂಧ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್ 

ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮದಲ್ಲಿ ಸುದ್ದಿ ಅಥವಾ ಕಾರ್ಯಕ್ರಮದ ಭಾಗವಾಗಿ ಅಸಭ್ಯ ಅಥವಾ ಅಶ್ಲೀಲ ಮಾಹಿತಿ ಪ್ರಸಾರ ಮಾಡುವುದಕ್ಕೆ ನಿರ್ಬಂಧ ವಿಧಿಸುವ ಸಂಬಂಧ ಶಾಸನಬದ್ಧ ನಿಯಮಗಳನ್ನು ರೂಪಿಸುವ ಕುರಿತು ನಿರ್ದೇಶನ ನೀಡುವುದಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಮನವಿಯ ತೀರ್ಪನ್ನು ಶುಕ್ರವಾರ ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ.

ಅಧಿಕಾರಿಗಳ ಪತ್ರಿಕಾಗೋಷ್ಠಿ, ಪತ್ರಿಕಾ ಪ್ರಕಟಣೆಗೆ ರಾಜ್ಯ ಸರ್ಕಾರ ಬ್ರೇಕ್: ನಿಯಮ ಮೀರಿದವರ ವಿರುದ್ಧ ಕ್ರಮಕ್ಕೆ ಮುಖ್ಯ ಕಾರ್ಯದರ್ಶಿ ಆದೇಶ!
ರಾಜ್ಯ

ಅಧಿಕಾರಿಗಳ ಪತ್ರಿಕಾಗೋಷ್ಠಿ, ಪತ್ರಿಕಾ ಪ್ರಕಟಣೆಗೆ ರಾಜ್ಯ ಸರ್ಕಾರ ಬ್ರೇಕ್: ನಿಯಮ ಮೀರಿದವರ ವಿರುದ್ಧ ಕ್ರಮಕ್ಕೆ ಮುಖ್ಯ ಕಾರ್ಯದರ್ಶಿ ಆದೇಶ!

ಸರ್ಕಾರಿ ಅಧಿಕಾರಿಗಳ ಪತ್ರಿಕಾಗೋಷ್ಠಿ, ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಖಡಕ್‌ ಸುತ್ತೋಲೆ ಹೊರಡಿಸಿದೆ.

ನ್ಯಾಯಾಧೀಶರ ನೇಮಕಾತಿ ಸಂಬಂಧಿಸಿ ಮಾಧ್ಯಮಗಳ ಊಹಾತ್ಮಕ ವರದಿ ದುರದೃಷ್ಟಕರ: ಸಿಜೆಐ ಅಸಮಾಧಾನ
ದೇಶ

ನ್ಯಾಯಾಧೀಶರ ನೇಮಕಾತಿ ಸಂಬಂಧಿಸಿ ಮಾಧ್ಯಮಗಳ ಊಹಾತ್ಮಕ ವರದಿ ದುರದೃಷ್ಟಕರ: ಸಿಜೆಐ ಅಸಮಾಧಾನ

ಹೈಕೋರ್ಟ್ ನ್ಯಾಯಾಧೀಶರಿಗೆ ಬಡ್ತಿ ನೀಡಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಿಸುವ ಬಗ್ಗೆ ಕೊಲಿಜಿಯಂ ಸಭೆ ಸೇರಿ ಶಿಫಾರಸು ಮಾಡಿದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿ ಕೇವಲ ಊಹಾಪೋಹವಾಗಿದ್ದು ತೀರಾ ದುರದೃಷ್ಟಕರ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ವ್ಯಾಖ್ಯಾನಿಸಿದ್ದಾರೆ.

ವಿಧಾನಸೌಧ ಆವರಣದಲ್ಲಿ ಮಾಧ್ಯಮ ನಿರ್ಬಂಧ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ
ರಾಜ್ಯ

ವಿಧಾನಸೌಧ ಆವರಣದಲ್ಲಿ ಮಾಧ್ಯಮ ನಿರ್ಬಂಧ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

ವಿಧಾನಸೌಧದ ಆವರಣದಲ್ಲಿ ಮಾಧ್ಯಮ ನಿರ್ಬಂಧ ಎಂಬ ಆದೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಪಸ್ ಪಡೆದಿದ್ದಾರೆ. 

'ಮನುಭಾರತ' ಪುಸ್ತಕ ಬಿಡುಗಡೆ: ಮಾಧ್ಯಮಗಳಿಂದು ವ್ಯಾಪಾರೀಕರಣವಾಗಿ ಸಾಕುನಾಯಿಗಳಾಗಿವೆ - ಸಿದ್ದರಾಮಯ್ಯ
ರಾಜ್ಯ

'ಮನುಭಾರತ' ಪುಸ್ತಕ ಬಿಡುಗಡೆ: ಮಾಧ್ಯಮಗಳಿಂದು ವ್ಯಾಪಾರೀಕರಣವಾಗಿ ಸಾಕುನಾಯಿಗಳಾಗಿವೆ - ಸಿದ್ದರಾಮಯ್ಯ

'ಮನುಭಾರತ' ಪುಸ್ತಕ ಬಿಡುಗಡೆ ಮಾಡಿದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಧ್ಯಮಗಳಿಂದು ವ್ಯಾಪಾರೀಕರಣವಾಗಿ ಸಾಕುನಾಯಿಗಳಾಗಿವೆ ಎಂದು ಹೇಳಿದ್ದಾರೆ.

ಮಾನಹಾನಿಕರ ವರದಿ ಪ್ರಕಟಿಸದಂತೆ ಕೋರ್ಟ್​ನಿಂದ ತಡೆಯಾಜ್ಞೆ ತಂದ ಸದಾನಂದಗೌಡ: ಡಿವಿಎಸ್ ಗೂ 'ಸಿಡಿ' ಭೀತಿ?
ರಾಜಕೀಯ

ಮಾನಹಾನಿಕರ ವರದಿ ಪ್ರಕಟಿಸದಂತೆ ಕೋರ್ಟ್​ನಿಂದ ತಡೆಯಾಜ್ಞೆ ತಂದ ಸದಾನಂದಗೌಡ: ಡಿವಿಎಸ್ ಗೂ 'ಸಿಡಿ' ಭೀತಿ?

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ತಮ್ಮ ವಿರುದ್ದ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಪಡೆದಿದ್ದಾರೆ. 

ವರದಿ ಮಾಡುವುದರಿಂದ ಮಾಧ್ಯಮಗಳನ್ನು ತಡೆಯಲು ಸಾಧ್ಯವಿಲ್ಲ: ಚುನಾವಣಾ ಆಯೋಗಕ್ಕೆ 'ಸುಪ್ರೀಂ' ಹೇಳಿಕೆ
ದೇಶ

ವರದಿ ಮಾಡುವುದರಿಂದ ಮಾಧ್ಯಮಗಳನ್ನು ತಡೆಯಲು ಸಾಧ್ಯವಿಲ್ಲ: ಚುನಾವಣಾ ಆಯೋಗಕ್ಕೆ 'ಸುಪ್ರೀಂ' ಹೇಳಿಕೆ

ಯಾವುದೇ ನ್ಯಾಯಾಲಯದ ವಿಚಾರಣೆಗಳನ್ನು ವರದಿ ಮಾಡುವುದರಿಂದ ಮಾಧ್ಯಮಗಳನ್ನು ತಡೆಯಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ.

ಪ್ರತಿಭಟನೆ ಹಿಂದೆ ಯಾರಿದ್ದಾರೆ, ಮಾಧ್ಯಮಗಳು ತನಿಖೆ ಮಾಡಲಿ: ತೋಮರ್, ಗೋಯಲ್; ಆರೋಪ ತಳ್ಳಿಹಾಕಿದ ರೈತ ಸಂಘಟನೆಗಳು
ದೇಶ

ಪ್ರತಿಭಟನೆ ಹಿಂದೆ ಯಾರಿದ್ದಾರೆ, ಮಾಧ್ಯಮಗಳು ತನಿಖೆ ಮಾಡಲಿ: ತೋಮರ್, ಗೋಯಲ್; ಆರೋಪ ತಳ್ಳಿಹಾಕಿದ ರೈತ ಸಂಘಟನೆಗಳು

ರಾಷ್ಟ್ರ ರಾಜಧಾನಿಯ ಹಲವು ಗಡಿಭಾಗಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗಳ ಹಿಂದೆ ಯಾವುದಾದರೂ ಶಕ್ತಿ ಅಥವಾ ಯಾರಾದರೂ ಕುತಂತ್ರ ನಡೆಸುತ್ತಿದ್ದಾರೆಯೇ ಎಂದು ಮಾಧ್ಯಮಗಳು ಕಂಡುಹಿಡಿಯಬೇಕು ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್ ಹಾಗೂ ಆಹಾರ ಖಾತೆ ಸಚಿವ ಪಿಯೂಷ್ ಗೋಯಲ್ ಒತ್ತಾಯಿಸಿದ್ದಾರೆ.