Media

ಆಗಸ್ಟ್ 1ಕ್ಕೆ ಶಾಲಾ-ಕಾಲೇಜು ಪುನರಾರಂಭ ಎಂಬ ಸುದ್ದಿ ಸತ್ಯವಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷ ಶಾಲಾ-ಕಾಲೇಜುಗಳು ಎಂದಿನಂತೆ ಜೂನ್ ನಲ್ಲಿ ಆರಂಭವಾಗುವುದಿಲ್ಲ, ಆಗಸ್ಟ್ ನಿಂದ ಪ್ರಾರಂಭವಾಗುತ್ತವೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾದ ಬಗ್ಗೆ ಸ್ವತಃ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮಗಳನ್ನು ದೂಷಿಸಿ ಸೋಂಕು ವಿರುದ್ಧ ಹೋರಾಡಲು ಸಾಧ್ಯವಿಲ್ಲ: ಸರ್ಕಾರದ ಬಗ್ಗೆ ಸಂಪಾದಕರ ಸಂಘ ತೀವ್ರ ಆಕ್ಷೇಪ
ಮಾಧ್ಯಮಗಳು ವಲಸೆ ಕಾರ್ಮಿಕರಲ್ಲಿ ಆತಂಕ ಉಂಟುಮಾಡಿವೆ ಎಂದು ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಮಾಧ್ಯಮಗಳನ್ನು ದೂಷಿಸುತ್ತಿರುವುದನ್ನು ಭಾರತ ಸಂಪಾದಕರ ಸಂಘ(ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ) ತೀವ್ರವಾಗಿ ಆಕ್ಷೇಪಿಸಿದೆ.

ಕೋವಿಡ್-19: ಮಾಧ್ಯಮದವರಿಗೂ ವಿಶೇಷ ಆರ್ಥಿಕ ನಿಧಿ ಒದಗಿಸಲು ಮುಖ್ಯಮಂತ್ರಿಗೆ ಮನವಿ
ಕೋವಿಡ್-19 ಸಂದರ್ಭದಲ್ಲಿ ಮಾಧ್ಯಮದವರಿಗೆ ವಿಶೇಷ ಆರ್ಥಿಕ ನಿಧಿ ಒದಗಿಸಬೇಕು ಎಂದು ಬೆಂಗಳೂರು ಪ್ರೆಸ್‌ಕ್ಲಬ್ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದೆ.

ಕೋವಿಡ್-19: ಜನರಲ್ಲಿ ಆತ್ಮವಿಶ್ವಾಸ ಮೂಡಿಸಿ, ಭೀತಿಯನ್ನು ದೂರಮಾಡಿರಿ-ಮಾದ್ಯಮಗಳಿಗೆ ಪ್ರಧಾನಿ ಕರೆ
ಕೋವಿಡ್-19 ಒಂದು ತಲೆಮಾರಿನ ಸವಾಲು ಇದನ್ನು ಹೊಸ ಮತ್ತು ನವೀನ ಪರಿಹಾರಗಳ ಮೂಲಕ ನಿಭಾಯಿಸುವ ಅವಶ್ಯಕತೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ, ಮಾದ್ಯಮ ಪ್ರತಿನಿಧಿಗಳೊಡನೆ ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ "ವರದಿಗಾರರು, ಕ್ಯಾಮೆರಾಪರ್‌ಸನ್‌ಗಳು ಮತ್ತು ತಂತ್ರಜ್ಞರ ದಣಿವರಿಯದ ಪ್ರಯತ್ನಗಳು ರಾಷ್ಟ್ರಕ್ಕೆ ಒಂದು ದೊಡ್ಡ ಸೇವೆಯಾಗ

ಸಾಂಪ್ರದಾಯಿಕ ಮಾಧ್ಯಮಗಳು ಸತ್ಯನಿಷ್ಠವಾಗಿದ್ದುಕೊಂಡೇ, ಪ್ರಸ್ತುತವಾಗಿರಲು ಪ್ರಯತ್ನಿಸಬೇಕು; ರಾಮನಾಥ್ ಕೋವಿಂದ್
ಇಂದಿನ ವೇಗದ ಮತ್ತು ಜನಪ್ರಿಯ ಮಾಧ್ಯಮಗಳ ನಡುವೆ, ಸಾಂಪ್ರದಾಯಿಕ ಮಾಧ್ಯಮಗಳು ಸತ್ಯನಿಷ್ಠವಾಗಿದ್ದುಕೊಂಡೇ, ಪ್ರಸ್ತುತವಾಗಿರಲು ಪ್ರಯತ್ನಿಸಬೇಕಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ಮಾಧ್ಯಮಗಳ ಮೇಲೆ ಸ್ಪೀಕರ್ ಮತ್ತೊಂದು ನಿರ್ಬಂಧ: ಶಾಸಕರ ಭವನಕ್ಕೆ ನೋ ಎಂಟ್ರಿ
ವಿಧಾನಮಂಡಲ ಕಲಾಪದ ಚಿತ್ರೀಕರಣದಿಂದ ಮಾಧ್ಯಮಗಳ ಕ್ಯಾಮೆರಾವನ್ನು ದೂರ ಇಟ್ಟಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈಗ ಮಾಧ್ಯಮಗಳ ಮೇಲೆ ಮತ್ತೊಂದು ರೀತಿಯಲ್ಲಿ ನಿರ್ಬಂಧ ಹೇರಿದ್ದು ಶಾಸಕರ ಭವನಕ್ಕೆ ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಪತ್ರಕರ್ತರಿಗೆ ಪ್ರವೇಶ ನಿರಾಕರಿಸಿದ್ದಾರೆ.

ಶಾಹೀನ್ ಬಾಗ್ ಬಿಟ್ಟು ತೆರಳುವಂತೆ ಮಾಧ್ಯಮಗಳಿಗೆ ಸುಪ್ರೀಂ ನೇಮಿತ ಮಧ್ಯಸ್ಥಿಕೆದಾರರ ಮನವಿ
ಶಾಹೀನ್ ಬಾಗ್ ಪ್ರತಿಭಟನಾಕಾರರೊಂದಿಗೆ ಸಂಧಾನ ನಡೆಸಲು ಸುಪ್ರೀಂ ಕೋರ್ಟ್ ನೇಮಿಸಿರುವ ಮಧ್ಯಸ್ಥಿಕೆದಾರರು ಬುಧವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಈ ವೇಳೆ ಮಾತುಕತೆಗೆ ಅಡ್ಡಿಪಡಿಸಿದ ಮಾಧ್ಯಮಗಳಿಗೆ ಶಾಹೀನ್ ಬಾಗ್ ಬಿಟ್ಟು ತೆರಳುವಂತೆ ಮನವಿ ಮಾಡಿದ್ದಾರೆ.

ಜಾರ್ಖಂಡ್‌ನಲ್ಲಿ 10,000 ಆದಿವಾಸಿಗಳ ವಿರುದ್ಧ ದೇಶದ್ರೋಹ ಪ್ರಕರಣ: ಮಾರಾಟವಾದ' ಮಾಧ್ಯಮ- ರಾಹುಲ್ ಕಿಡಿ
ಜಾರ್ಖಂಡ್ ನಲ್ಲಿ 10,000 ಆದಿವಾಸಿಗಳ ವಿರುದ್ಧ 'ಕಠಿಣ' ದೇಶದ್ರೋಹದ ಕಾನೂನನಡಿ ಪ್ರಕರಣ ದಾಖಲಿಸಿರುವುದು ವರದಿಯಾದ ನಂತರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಈ ವಿಷಯದಲ್ಲಿ ಮಾಧ್ಯಮಗಳ ವಿರುದ್ಧ ಟೀಕಾಪ್ರಹಾರ ನಡೆಸಿದ್ದು, ಮಾಧ್ಯಮದಲ್ಲಿ ಈ ವಿಷಯ ಬಿರುಗಾಳಿ ಸೃಷ್ಟಿಯಾಗಬೇಕಿತ್ತು, ಆದರೆ ಅದು ಆಗಿಲ್ಲ ಎಂದು ಟೀಕಿಸಿದ್ದಾರೆ.

ಮಾಧ್ಯಮಗಳು ಸತ್ಯವಲ್ಲದ, ಆಧಾರರಹಿತ ಸುದ್ದಿಗಳನ್ನು ಪ್ರಕಟಿಸುತ್ತಿವೆ; ಚಿದಂಬರಂ ಕುಟುಂಬಸ್ಥರ ಆರೋಪ
ತಮ್ಮ ಕುಟುಂಬದ ವಿರುದ್ಧ ಮಾಧ್ಯಮಗಳು ಆಧಾರರಹಿತ ಮತ್ತು ಸುಳ್ಳು ಆರೋಪಗಳನ್ನು ಹೊರಿಸಿ ಸುದ್ದಿಗಳನ್ನು ಪ್ರಕಟಿಸುತ್ತಿವೆ ಎಂದು ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರ ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

