ವಿದೇಶಡೊನಾಲ್ಡ್ ಟ್ರಂಪ್ ಸುಳ್ಳು ಬಟಾಬಯಲು: ಕಾಶ್ಮೀರ ಮಧ್ಯಸ್ಥಿಕೆಗೆ ಭಾರತ ಮನವಿ ಮಾಡಿರಲಿಲ್ಲ ಎಂದ ಅಮೆರಿಕ ಅಧಿಕಾರಿಗಳು!
ಕಾಶ್ಮೀರ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಳ್ಳು ಬಟಾ ಬಯಲಾಗಿದ್ದು, ಕಾಶ್ಮೀರ ವಿಚಾರವಾಗಿ ಮಧ್ಯಸ್ಥಿಕೆ ವಹಿಸುವಂತೆ ಭಾರತ ಮನವಿ ಮಾಡಿರಲಿಲ್ಲ ಎಂದು ಸ್ವತಃ ಅಮೆರಿಕ ಅಧಿಕಾರಿಗಳೇ ಸ್ಪಷ್ಟ ಪಡಿಸಿದ್ದಾರೆ.