medical colleges

ರಾಮನಗರ, ಉಡುಪಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹೊಸ ವೈದ್ಯಕೀಯ ಕಾಲೇಜುಗಳು!
ಉಡುಪಿ, ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೂರು ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ನಿರ್ಧರಿಸಿದೆ.

3 ವರ್ಷಗಳಲ್ಲಿ 75 ನೂತನ ವೈದ್ಯಕೀಯ ಕಾಲೇಜು: ಕೇಂದ್ರ ಸರ್ಕಾರ
ಮುಂದಿನ ಮೂರು ವರ್ಷಗಳಲ್ಲಿ ದೇಶದ ವಿವಿಧ ನಗರಗಳಲ್ಲಿ 75 ನೂತನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

