Medical course

NEET-UG results: ಪಂಜಾಬ್‌ನ ಆರ್ಯನ್ ಗುಪ್ತಾ, ಹರಿಯಾಣದ ಪ್ರಾಂಶುಲ್ ಬನ್ಸಾಲ್ ಟಾಪರ್; 11.21 ಲಕ್ಷ ವಿದ್ಯಾರ್ಥಿಗಳು ಅರ್ಹ
ಟಾಪರ್‌ಗಳ ಪಟ್ಟಿಯಲ್ಲಿ ಪಂಜಾಬ್‌ನ ಆರ್ಯನ್ ಗುಪ್ತಾ ಮತ್ತು ಹರಿಯಾಣದ ಪಂಶುಲ್ ಬನ್ಸಾಲ್ ತಲಾ 715 ಅಂಕಗಳನ್ನು ಗಳಿಸಿ ಮೊದಲ ಸ್ಥಾನ ಹಂಚಿಕೊಂಡಿದ್ದಾರೆ.

ಮೆಡಿಕಲ್ ಕೋರ್ಸ್ ಮುಗಿಸಿದ ವೈದ್ಯರಿಗೆ 1 ವರ್ಷ ಗ್ರಾಮೀಣ ಸೇವೆ ಕಡ್ಡಾಯ: ಸಚಿವ ತುಕಾರಾಮ್
ರಾಜ್ಯದಲ್ಲಿ ವೈದ್ಯಕೀಯ ಪದವಿ ವ್ಯಾಸಂಗ ಮುಗಿಸಿದ ವೈದ್ಯರು ಒಂದು ವರ್ಷದ ಅವಧಿಗೆ ಗ್ರಾಮೀಣ ಸೇವೆಯನ್ನು ಕಡ್ಡಾಯವಾಗಿ ಪೂರೈಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಮ್ ಹೇಳಿದ್ದಾರೆ.

ಸರ್ಕಾರಿ ವೈದ್ಯಕೀಯ ಶಿಕ್ಷಣವಿನ್ನು ದುಬಾರಿ: ಶೇ.200ರಷ್ಟು ಶುಲ್ಕ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ
: ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ವೈದ್ಯಕೀಯ ಶಿಕ್ಷಣ ಇನ್ನು ದುಬಾರಿಯಾಗಲಿದೆ. ಸರ್ಕಾರವು ರಾಜ್ಯದ ಸರ್ಕಾರಿ ಕಾಲೇಜುಗಳ ವೈದ್ಯಕೀಯ ಶಿಕ್ಷಣ ಶುಲ್ಕವನ್ನು ಸುಮಾರು 200....

ಸುನ್ನಿ ಸಮುದಾಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ಹಂಚಿಕೆ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಸುನ್ನಿ ಮುಸ್ಲಿಂ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮೊದಲ ವರ್ಷದ ಎಂಬಿಬಿಎಸ್ ಕೋರ್ಸ್ ಗಳಿಗೆ ...

ವೈದ್ಯಕೀಯ ಕೋರ್ಸ್: ಮತ್ತೆ ಪರೀಕ್ಷೆಗೆ ಅವಕಾಶ ನೀಡಿದ ಸುಪ್ರೀಂ ಕೋರ್ಟ್
ದೇಶಾದ್ಯಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ಎನ್ ಐಐಟಿ)ಯನ್ನು ಜಾರಿಗೆ...

