ರಾಜ್ಯಆರೋಗ್ಯ, ವೈದ್ಯಕೀಯ ಇಲಾಖೆ ಎರಡೂ ಒಂದು ಸಚಿವಾಲಯದ ಅಡಿಯಿದ್ದರೆ ಕೊರೋನಾ ವಿರುದ್ಧ ದಿಟ್ಟ ಹೋರಾಟ ಮಾಡಬಹುದು: ಸುಧಾಕರ್
ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಇಲಾಖೆ ಎರಡೂ ಒಂದು ಸಚಿವಾಲಯದ ಅಡಿಯಿದ್ದರೆ ರಾಜ್ಯದಲ್ಲಿ ತಲೆದೋರಿರುವ ಕೊರೋನಾ ವೈರಸ್'ನ್ನು ಮಟ್ಟಹಾಕಲು ದಿಟ್ಟ ಹೋರಾಟ ನಡೆಸಬಹುದು ಎಂದು ಸಚಿವ ಸುಧಾಕರ್ ಅವರು ಹೇಳಿದ್ದಾರೆ.