medical equipment

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವೈದ್ಯಕೀಯ ಉಪಕರಣ ಒದಗಿಸಲು 3.3 ಲಕ್ಷ ರೂ. ಹಣ ಸಂಗ್ರಹಿಸಿದ ಬೆಂಗಳೂರಿನ ವಿದ್ಯಾರ್ಥಿಗಳು!
ವಿಶೇಷ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವೈದ್ಯಕೀಯ ಉಪಕರಣ ಒದಗಿಸಲು 3.3 ಲಕ್ಷ ರೂ. ಹಣ ಸಂಗ್ರಹಿಸಿದ ಬೆಂಗಳೂರಿನ ವಿದ್ಯಾರ್ಥಿಗಳು!

ಕೊರೋನಾ ಸಾಂಕ್ರಾಮಿಕ ರೋಗದ ಮೂರನೇ ಅಲೆ ಎದುರಿಸಲು ಬೆಂಗಳೂರಿನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ (ಪಿಎಚ್‌ಸಿ) ವೈದ್ಯಕೀಯ ಉಪಕರಣಗಳನ್ನು ನೀಡುವ ಸಲುವಾಗಿ ವಿದ್ಯಾರ್ಥಿಗಳ ತಂಡವೊಂದು ಹಣ ಸಂಗ್ರಹಿಸಿದೆ.

ಇಸ್ರೇಲ್, ಬ್ರಿಟನ್ ನಿಂದ ಭಾರತಕ್ಕೆ ವೈದ್ಯಕೀಯ ಉಪಕರಣಗಳ ಪೂರೈಕೆ
ದೇಶ

ಇಸ್ರೇಲ್, ಬ್ರಿಟನ್ ನಿಂದ ಭಾರತಕ್ಕೆ ವೈದ್ಯಕೀಯ ಉಪಕರಣಗಳ ಪೂರೈಕೆ

ಕೋವಿಡ್- 19 ಪ್ರಕರಣಗಳ ತೀವ್ರತೆಯಿಂದ ನಲುಗಿರುವ ಭಾರತಕ್ಕೆ ಇಸ್ರೇಲ್ ಹಾಗೂ ಬ್ರಿಟನ್ ರಾಷ್ಟ್ರಗಳು ಜೀವ ರಕ್ಷಕ ವೈದ್ಯಕೀಯ ಉಪಕರಣಗಳನ್ನು ಪೂರೈಸುವುದಾಗಿ  ಹೇಳಿವೆ. 

ಲಾಕ್ ಡೌನ್: ದೇಶಾದ್ಯಂತ ವೈದ್ಯಕೀಯ ಸಲಕರಣೆ ಸಾಗಾಟಕ್ಕೆ ಏರ್ ಇಂಡಿಯಾ ನೆರವು
ದೇಶ

ಲಾಕ್ ಡೌನ್: ದೇಶಾದ್ಯಂತ ವೈದ್ಯಕೀಯ ಸಲಕರಣೆ ಸಾಗಾಟಕ್ಕೆ ಏರ್ ಇಂಡಿಯಾ ನೆರವು

 ಕೊರೋನಾವೈರಸ್  ವಿರುದ್ಧ ಹೋರಾಟದ ಭಾಗವಾಗಿ ಕೋವಿಡ್ ಪರೀಕ್ಷೆಗೆ ಅಗತ್ಯವಾದ ವೈದ್ಯಕೀಯ ಉಪಕರಣಗಳು ಮತ್ತು ಅಗತ್ಯ ವಸ್ತುಗಳನ್ನು ಪೂರೈಸಲು ರಾಜ್ಯ ಸರ್ಕಾರಗಳೊಂದಿಗೆ  ನಾಗರಿಕ ವಿಮಾನಯಾನ ಸಚಿವಾಲಯ ಸಮನ್ವಯ ಸಾಧಿಸುತ್ತಿದೆ ಎಂದು ಸಚಿವಾಲಯ ಸೋಮವಾರ ಹೇಳಿದೆ.

ಕೊರೋನಾ: ದಕ್ಷಿಣ ಕನ್ನಡ ಜಿಲ್ಲೆಗೆ 28 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಲಕರಣೆಗಳ ನೆರವು ನೀಡಿದ ಸುಧಾ ಮೂರ್ತಿ
ರಾಜ್ಯ

ಕೊರೋನಾ: ದಕ್ಷಿಣ ಕನ್ನಡ ಜಿಲ್ಲೆಗೆ 28 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಲಕರಣೆಗಳ ನೆರವು ನೀಡಿದ ಸುಧಾ ಮೂರ್ತಿ

ಮಾರಕ ಕೊರೋನಾ ಸೋಂಕು ನಿಯಂತ್ರಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾ ಮೂರ್ತಿ ನೆರವು ನೀಡಿದ್ದಾರೆ.