ರಾಜ್ಯಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದುಗೊಳಿಸಿ ಎಂಜಿನೀಯರ್ ನೇಮಕ: ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಆಕ್ಷೇಪ
ಸಾರ್ವಜನಿಕ ಆರೋಗ್ಯವನ್ನು ರಕ್ಷಿಸುವ ಜವಾಬ್ದಾರಿಯುತ ಹುದ್ದೆಯಿಂದ ವೈದ್ಯಕೀಯ ಅರ್ಹತೆ ಹೊಂದಿದ ಅಧಿಕಾರಿಗಳನ್ನು ದೂರಮಾಡುವುದು ನಗರ ಆರೋಗ್ಯ ಆಡಳಿತಕ್ಕೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.