Medical infrastructure

ಉತ್ತಮ ವೈದ್ಯಕೀಯ ಮೂಲಸೌಕರ್ಯಕ್ಕಾಗಿ 1 ಸಾವಿರ ಕೋಟಿ ರೂ. ಅನುದಾನ ನೀಡಿ: ಸರ್ಕಾರಕ್ಕೆ ಬಿಬಿಎಂಪಿ ಮನವಿ
ನಗರದಲ್ಲಿ ವೈದ್ಯಕೀಯ ಸೌಕರ್ಯ ಹೆಚ್ಚಿಸಲು 1 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.

ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ; ಮೂಲಸೌಕರ್ಯ ಹೆಚ್ಚಿಸಿ: ಸರ್ಕಾರಕ್ಕೆ ತಜ್ಞರ ಸಲಹೆ
ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಎದುರಿಸಲು ಪ್ರಸ್ತುತ ಅಸ್ತಿತ್ವದಲ್ಲಿರುವ ಮೂಲಸೌಕರ್ಯಗಳನ್ನು ಮತ್ತಷ್ಟು ಹೆಚ್ಚಿಸುವಂತೆ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.

ಅಮಾಯಕರನ್ನು ಬಲಿತೆಗೆದುಕೊಂಡ ಚಾಮರಾಜನಗರ ದುರಂತದ ನಂತರವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ: ಸಿದ್ದರಾಮಯ್ಯ
25 ಅಮಾಯಕರನ್ನು ಬಲಿತೆಗೆದುಕೊಂಡ ಚಾಮರಾಜನಗರ ಜಿಲ್ಲೆಯ ದುರಂತ ಘಟನೆಯ ನಂತರವೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ

ಕೋವಿಡ್ ನಿರ್ವಹಣೆಯಲ್ಲಿ ಆರೋಗ್ಯ ಸಚಿವ ಹರ್ಷ ವರ್ಧನ್ ವಿಫಲ, ಕೂಡಲೇ ರಾಜೀನಾಮೆ ನೀಡಲಿ: ಚಿದಂಬರಂ ಆಗ್ರಹ
ತಜ್ಞರ ವರದಿ ಮತ್ತು ಎಚ್ಚರಿಕೆಯ ಹೊರತಾಗಿಯೂ ದೇಶದಲ್ಲಿ ಕೋವಿಡ್-19 ಸೋಂಕು ಹೆಚ್ಚಳ ನಿಯಂತ್ರಿಸುವಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ವಿಫಲವಾಗಿದ್ದು, ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಆಗ್ರಹಿಸಿದ್ದರು.

