medical negligence Complaints

ಮರ್ಮಾಂಗಕ್ಕೆ ಶಸ್ತ್ರಚಿಕಿತ್ಸೆ: ಪೂರ್ತಿ ಗುಣವಾಗುವ ಮೊದಲೇ ಡಿಸ್ಚಾರ್ಜ್, ರೋಗಿ ಸಾವು; ಕುಟುಂಬಸ್ಥರ ಆಕ್ರೋಶ
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರ್ಮಾಂಗಕ್ಕೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ರೋಗಿಯನ್ನ ಪೂರ್ಣ ಗುಣವಾಗುವ ಮೊದಲೇ ಮನೆಗೆ ಕಳುಹಿಸಿದ್ದರು.

ಕಳೆದ ಒಂದೂವರೆ ವರ್ಷದಲ್ಲಿ ವೈದ್ಯಕೀಯ ನಿರ್ಲಕ್ಷ್ಯದ 153 ದೂರು ದಾಖಲು
ಕಳೆದ ಒಂದೂವರೆ ವರ್ಷಗಳಲ್ಲಿ, ಕರ್ನಾಟಕ ವೈದ್ಯಕೀಯ ಮಂಡಳಿ (ಕೆಎಂಸಿ) ವೈದ್ಯಕೀಯ ನಿರ್ಲಕ್ಷ್ಯ ಮತ್ತು ವೃತ್ತಿಪರ ದುರ್ನಡತೆಗೆ ಸಂಬಂಧಿಸಿದಂತೆ 153 ದೂರುಗಳನ್ನು ಸ್ವೀಕರಿಸಿದೆ ಎಂದು ತಿಳಿದುಬಂದಿದೆ.

