ರಾಜ್ಯಕರ್ನಾಟಕದಲ್ಲಿ 16,500 ವೈದ್ಯಕೀಯ ಸಿಬ್ಬಂದಿ ಕೊರತೆ!
ವೈದ್ಯಕೀಯ ಸಿಬ್ಬಂದಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ (PHC) ಅಸಮ ಹಂಚಿಕೆಯಿಂದಾಗಿ ಕರ್ನಾಟಕದ 30 ಜಿಲ್ಲೆಗಳಲ್ಲಿ ವೈದ್ಯಕೀಯ ವೃತ್ತಿಪರರ ಕೊರತೆ ಉಂಟಾಗಿದೆ. ರಾಜ್ಯವು ಸುಮಾರು 16,500 ಉದ್ಯೋಗಿಗಳ ಕೊರತೆಯಿಂದ ಬಳಲುತ್ತಿದೆ ಎಂದು ಇತ್ತೀಚೆಗೆ ಬಿಡುಗಡೆಯಾದ ವರದಿ ಹೇಳಿದೆ.