ರಾಜ್ಯಕರ್ನಾಟಕ ಕೇರಳ ಸರ್ಕಾರವನ್ನು ಅನುಸರಿಸಬೇಕೆ?: ವೈದ್ಯರ ಪ್ರಿಸ್ಕ್ರಿಪ್ಷನ್ ತಂದವರಿಗೆ ಮದ್ಯ ಪೂರೈಸಬೇಕೆ?
ಭಾರತ ಲಾಕ್ ಡೌನ್ ನ ಎರಡನೇ ವಾರಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಮದ್ಯ ಸಿಗದೆ ಅನೇಕ ಮಂದಿ ಆತ್ಮಹತ್ಯೆಯ ದಾರಿ ಹಿಡಿದಿದ್ದು ವರದಿಯಾಗಿದೆ. ಮದ್ಯದಂಗಡಿಗಳನ್ನು ಮರು ಪ್ರಾರಂಭಿಸಬೇಕು ಎಂಬ ಕೂಗು ರಾಜ್ಯದಾದ್ಯಂತ ಕೇಳಿ ಬರುತ್ತಿದೆ.