ರಾಜ್ಯಹಜ್ ಪ್ರಯಾಣಿಕರೇ ಗಮನಿಸಿ.. ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ ಕಡ್ಡಾಯ; ರಾಜ್ಯ ಸರ್ಕಾರ ಹೊಸ ರೂಲ್ಸ್..!
ಬೆಂಗಳೂರಿನಲ್ಲಿ ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ, ಕೆ.ಸಿ. ಜನರಲ್ ಆಸ್ಪತ್ರೆ, ಜಯನಗರ ಜನರಲ್ ಆಸ್ಪತ್ರೆ ಹಾಗೂ ಶ್ರೀ ಸಿ.ವಿ. ರಾಮನ್ ಜನರಲ್ ಆಸ್ಪತ್ರೆಗಳಲ್ಲೂ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ.