Medical seat

ವೈದ್ಯಕೀಯ ಸೀಟು ವಂಚನೆ: ದಲ್ಲಾಳಿಗಳ ವಂಚನೆ ಘೋರ ಕೃತ್ಯ, ಈ ಅಪರಾಧ ತಡೆಯಬೇಕು ಎಂದ ಹೈಕೋರ್ಟ್
ದಲ್ಲಾಳಿಗಳು ವೈದ್ಯಕೀಟು ಸೀಟು ಕೊಡಿಸುವುದಾಗಿ ಜನರಿಗೆ ನಂಬಿಸಿ ಮೋಸ ಮಾಡುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಪೀಠವು ಅರ್ಜಿದಾರರ ವಿರುದ್ಧ ಎಫ್‌ಐಆರ್ ರದ್ದುಪಡಿಸಲು ಸಾಧ್ಯವೇ ಇಲ್ಲ ಎಂದು ನುಡಿಯಿತು.

ವೈದ್ಯಕೀಯ ಸೀಟು ಕೊಡಿಸುವುದಾಗಿ 4.5 ಲಕ್ಷ ರು. ಪಂಗನಾಮ: ಗೃಹ ಸಚಿವ ಪರಮೇಶ್ವರ್ ಆಪ್ತನೆಂದು ಹೇಳಿ ವಂಚನೆ!
ಗೃಹ ಸಚಿವ ಡಾ.ಪರಮೇಶ್ವರ ಅವರ ಆಪ್ತರೆಂದು ಹೇಳಿಕೊಂಡ ವ್ಯಕ್ತಿಯೊಬ್ಬರು, ಸಚಿವರ ಜತೆಗಿರುವ ಚಿತ್ರಗಳನ್ನು ತೋರಿಸಿ ತುಮಕೂರಿನ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಪಿಜಿ ಸೀಟು ಕೊಡಿಸುವುದಾಗಿ ಭರವಸೆ ನೀಡಿ 53 ವರ್ಷದ ವ್ಯಕ್ತಿಯೊಬ್ಬರಿಗೆ 4.5 ಲಕ್ಷ ರೂಪಾಯಿ ವಂಚಿಸಿದ್ದಾರೆ.

ಮಗಳನ್ನು ಡಾಕ್ಟರ್ ಮಾಡುವ ಕನಸು: ಸೀಟು ಕೊಡಿಸುವುದಾಗಿ 16 ಲಕ್ಷ ರು. ದೋಖಾ; ಬೀದರ್ ನ ಬಡಪಾಯಿ ತಂದೆಯ ಅಳಲು
ಮಗಳನ್ನು ಡಾಕ್ಟರ್ ಮಾಡುವ ಕನಸು ಕಟ್ಟಿಕೊಂಡಿದ್ದ ಬಡಪಾಯಿ ತಂದೆಗೆ ಮೂವರು ವಂಚಿಸಿ ಹಣ ಲಪಾಟಿಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಗಳಿಗೆ ವೈದ್ಯಕೀಯ ಸೀಟು ಕೊಡಿಸುವುದಾಗಿ ನಂಬಿಸಿದ ಮೂವರು ಬೀದರ್ ಮೂಲದ ವ್ಯಕ್ತಿಗೆ ವಂಚಿಸಿದ್ದಾರೆ.

ವೈದ್ಯಕೀಯ ಸೀಟು ಕೊಡಿಸುವುದಾಗಿ ಹೇಳಿ ಒಕ್ಕಲಿಗರ ಸಂಘದ ಪದಾಧಿಕಾರಿಯಿಂದ ಗುತ್ತಿಗೆದಾರನಿಗೆ 35 ಲಕ್ಷ ರೂ. ವಂಚನೆ
ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಯೊಬ್ಬರು ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವೈದ್ಯಕೀಯ ಸೀಟು ಕೊಡಿಸುವುದಾಗಿ ಗುತ್ತಿಗೆದಾರರಿಗೆ 35 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ವೈದ್ಯಕೀಯ ಸೀಟು ಹೆಸರಲ್ಲಿ ಲಕ್ಷಾಂತರ ರೂಪಾಯಿ ವಂಚನೆ: 11 ಮಂದಿ ಬಂಧನ
ವೈದ್ಯಕೀಯ ಸೀಟು ಕೊಡಿಸುವುದಾಗಿ ಲಕ್ಷಾಂತರ ಹಣ ಪಡೆದು ವಂಚಿಸುತ್ತಿದ್ದ ಅಂತಾರಾಜ್ಯದ 11 ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ನೀಟ್ ಪಿಜಿ; ಸುಪ್ರೀಂ ಕೋರ್ಟ್ ಆದೇಶದ ಕುರಿತು ಸ್ಪಷ್ಟನೆ ಕೇಳಿದ ರಾಜ್ಯ ಸರ್ಕಾರ
ಸ್ನಾತಕೋತ್ತರ ವೈದ್ಯಕೀಯ ಸೀಟುಗಳ ಪ್ರವೇಶಕ್ಕೆ 10 ವರ್ಷಗಳ ವಾಸಸ್ಥಾನ ನಿಯಮ ಕಡ್ಡಾಯ ಎಂಬ ರಾಜ್ಯ...

ಬಾಲ್ಯ ವಿವಾಹವಾಗಿದ್ದ ರೂಪಾ ಯಾದವ್ ನೀಟ್ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ ಕಥೆ!
ಆಕೆಗೆ ಮದುವೆಯಾದಾಗ ಕೇವಲ 8 ವರ್ಷ ವಯಸ್ಸು. ಆದರೆ ಬಾಲ್ಯ ವಿವಾಹ ಆಕೆಯ ವೈದ್ಯೆಯಾಗುವ ಕನಸಿ...

ನಕಲಿ ಅಂಗವಿಕಲತೆ ಪ್ರಮಾಣಪತ್ರ ಸಲ್ಲಿಕೆ ಪ್ರಕರಣ: ಆಯ್ಕೆ ಸಮಿತಿಯಲ್ಲಿದ್ದ ವಿದ್ಯಾರ್ಥಿಯ ತಂದೆ!
ನಕಲಿ ಅಂಗವಿಕಲತೆ ಪ್ರಮಾಣಪತ್ರವನ್ನು ನೀಡಿ ವೈದ್ಯಕೀಯ ಸೀಟು ಪಡೆದು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿದ್ದು, ಆಯ್ಕೆ ಸಮಿತಿಯಲ್ಲಿ ವಿದ್ಯಾರ್ಥಿ ತಂದೆ ಕೂಡ ಇದ್ದರು ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ...

ಸಿಇಟಿ ವಿದ್ಯಾರ್ಥಿಗಳಿಗೆ ಖಾಸಗಿ ಕಾಲೇಜುಗಳಲ್ಲಿ ಶೇಕಡಾ 40ರಷ್ಟು ವೈದ್ಯಕೀಯ ಸೀಟು
ವೈದ್ಯಕೀಯ ಕೋರ್ಸ್ ಗಳಿಗೆ ಸೀಟು ಹಂಚಿಕೆ ಬಿಕ್ಕಟ್ಟು ಬಗೆಹರಿದಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಯಡಿ ವೈದ್ಯಕೀಯ ಕೋರ್ಸ್...

