ದೇಶUnion Budget 2024: 3 ಕ್ಯಾನ್ಸರ್ ಔಷಧಿಗಳ ಕಸ್ಟಮ್ಸ್ ಸುಂಕ ಇಳಿಕೆ; ವೈದ್ಯಕೀಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಎಕ್ಸ್-ರೇ ಟ್ಯೂಬ್ಗಳು ಮತ್ತು ಫ್ಲಾಟ್ ಪ್ಯಾನಲ್ ಡಿಟೆಕ್ಟರ್ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ 6 ರಷ್ಟು ಮತ್ತು ಪ್ಲಾಟಿನಂ ಮೇಲೆ ಶೇಕಡಾ 6.4 ರಷ್ಟು ಕಡಿಮೆ ಮಾಡಲಾಗುವುದು ಎಂದು ಹಣಕಾಸು ಸಚಿವರು ಬಜೆಟ್ನಲ್ಲಿ ಘೋಷಿಸಿದ್ದಾರೆ.