ದೇಶದೆಹಲಿ ಏಮ್ಸ್ ನಲ್ಲಿ ಮತ್ತೆ ಇಬ್ಬರು ವೈದ್ಯರು ಸೇರಿದಂತೆ 11 ವೈದ್ಯಕೀಯ ಸಿಬ್ಬಂದಿಗೆ ಕೊರೋನಾ ಸೋಂಕು!
ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಆಸ್ಪತ್ರೆ ಏಮ್ಸ್ ನಲ್ಲಿ ಇಬ್ಬರು ವೈದ್ಯರು ಸೇರಿದಂತೆ ಮತ್ತೆ 11 ವೈದ್ಯಕೀಯ ಸಿಬ್ಬಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಆ ಮೂಲಕ ಏಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ತುತ್ತಾದ ವೈದ್ಯಕೀಯ ಸಿಬ್ಬಂದಿಗಳ ಸಂಖ್ಯೆ 206ಕ್ಕೆ ಏರಿಕೆಯಾಗಿದೆ.