Medical Students Drown

ಗೋಕರ್ಣ: ಸಮುದ್ರದ ಅಲೆಗಳಿಗೆ ಸಿಲುಕಿ ತಮಿಳುನಾಡು ವೈದ್ಯಕೀಯ ವಿದ್ಯಾರ್ಥಿನಿಯರು ನೀರುಪಾಲು!
ಗೋಕರ್ಣಕ್ಕೆ ಪ್ರವಾಸಕ್ಕೆ ಹೋಗಿದ್ದ ತಮಿಳುನಾಡು ಮೂಲದ ವೈದ್ಯಕೀಯ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಕಾಂಝಿಮೋಳಿ ಮತ್ತು ಸಿಂಧುಜಾ ಎಂದು ಗುರುತಿಸಲಾಗಿದೆ.

ಗಂಗಾ ನದಿಯಲ್ಲಿ ಮುಳುಗಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ದುರ್ಮರಣ, ಇಬ್ಬರ ರಕ್ಷಣೆ!
ಉತ್ತರ ಪ್ರದೇಶದ ಬದೌನ್ನಲ್ಲಿ ಮಹಾಶಿವರಾತ್ರಿ ನಿಮಿತ್ತ ಗಂಗಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಐವರು ವೈದ್ಯಕೀಯ ವಿದ್ಯಾರ್ಥಿಗಳ ಪೈಕಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಅವರ ದೇಹವನ್ನು ಹೊರತೆಗೆಯಲಾಗಿದೆ.

