Medical supplies

KSMSCL ಅಧಿಕಾರಿಗಳಿಂದ ಅಕ್ರಮ?: ಅಗತ್ಯ ವೈದ್ಯಕೀಯ ವಸ್ತುಗಳು ಬೇರೆಡೆಗೆ ಪೂರೈಕೆ ಆರೋಪ
KSMSCL ನ ಹಿರಿಯ ಔಷಧಿಕಾರ ಸೇರಿದಂತೆ ಅಧಿಕಾರಿಗಳು, ನಿರ್ಣಾಯಕ ವೈದ್ಯಕೀಯ ಸರಬರಾಜುಗಳನ್ನು ತಡೆಹಿಡಿದು ಅವುಗಳನ್ನು ಗೋದಾಮಿನಲ್ಲಿ ಸಂಗ್ರಹಿಸಿ ಹೊಸ ಖರೀದಿಗೆ ಪ್ರಕ್ರಿಯೆ ಆರಂಭಿಸುತ್ತಾರೆ.

ವೈದ್ಯಕೀಯ ಸಾಮಾಗ್ರಿಗಳಲ್ಲಿ ಕೊರತೆ: ರೋಗಿಗಳ ಚಿಕಿತ್ಸೆಗೆ ನಿರಾಕರಿಸುತ್ತಿರುವ ಪಿಹೆಚ್'ಸಿ!
ಅನಾರೋಗ್ಯ ಅಥವಾ ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಸಾಮಾನ್ಯ ಜನರು ಸಂಪರ್ಕಿಸಲು ಮೊದಲ ಕೇಂದ್ರಬಿಂದುವಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುತ್ತಿವೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದಕ್ಕೆ ಮೂಲ ಚಿಕಿತ್ಸಾ ಸಾಮಗ್ರಿಗಳ ಕೊರತೆಯೇ ಕಾರಣ ಎಂದು ಹೇಳಲಾಗುತ್ತಿದೆ.

ಕೊಡಗು: 70 ಲಕ್ಷ ರೂ. ಮೌಲ್ಯದ ವೈದ್ಯಕೀಯ ಪರಿಕರ ನೀಡಿದ ಅಮೆರಿಕಾ ವೈದ್ಯ ಡಾ. ವಿವೇಕ್ ಮೂರ್ತಿ
ಅಮೆರಿಕಾದ ಪ್ರಸಿದ್ಧ ವೈದ್ಯ ಡಾ. ವಿವೇಕ್ ಮೂರ್ತಿ ಅವರ ಸ್ಕೂಪ್ ಫೌಂಡೇಶನ್ ಮಡಿಕೇರಿಗೆ 70 ಲಕ್ಷ ರು ಮೌಲ್ಯದ ವೈದ್ಯಕೀಯ ಪರಿಕರಗಳನ್ನು ನೀಡಿದ್ದಾರೆ.

ಅಮೆರಿಕಾದ ಸರ್ಜನ್ ಜನರಲ್ ವಿವೇಕ್ ಮೂರ್ತಿ ಕುಟುಂಬದಿಂದ ಮಂಡ್ಯ, ಮಡಿಕೇರಿ ಆಸ್ಪತ್ರೆಗಳಿಗೆ ವೈದ್ಯಕೀಯ ಸರಕು ಪೂರೈಕೆ!
ಅಮೆರಿಕಾದ ಸರ್ಜನ್ ಜನರಲ್ ಆಗಿ ಸೇವೆ ಸಲ್ಲಿಸುತ್ತಿರುವ ಭಾರತ ಮೂಲದ ವಿವೇಕ್ ಮೂರ್ತಿಯವರ ಕುಟುಂಬ ಮಡಿಕೇರಿ ಹಾಗೂ ಮಂಡ್ಯದ ಆಸ್ಪತ್ರೆಗಳಿಗೆ ಕೊರೋನಾ ಸಂಬಂಧಿತ ವೈದ್ಯಕೀಯ ಸರಕುಗಳನ್ನು ರವಾನಿಸಿದೆ.

ಕೋವಿಡ್-19 ಸೋಂಕು ಉಲ್ಬಣ: ಭಾರತಕ್ಕೆ ವೈದ್ಯಕೀಯ ಸರಕು ಸಾಗಾಣೆ ವಿಮಾನಯಾನ ರದ್ದುಪಡಿಸಿದ ಚೀನಾ!
ಭಾರತದಲ್ಲಿ ಕೋವಿಡ್-19 2ನೇ ಅಲೆ ಅಬ್ಬರಿಸುತ್ತಿರುವಂತೆಯೇ ಇತ್ತ ಚೀನಾ ವೈದ್ಯಕೀಯ ಸರಕು ಸಾಗಾಣೆ ವಿಮಾನಯಾನವನ್ನು ರದ್ದು ಮಾಡಿದೆ.

