medical test
ಬಂಧನಕ್ಕೊಳಗಾದ ಮುನಿರತ್ನ ವೈದ್ಯಕೀಯ ಪರೀಕ್ಷೆ ಅಂತ್ಯ; ಅಶೋಕ್ನಗರ ಠಾಣೆಗೆ ಶಿಫ್ಟ್!
ಇತ್ತೀಚಿನ ಮಾಹಿತಿಯ ಪ್ರಕಾರ ವೈದ್ಯಕೀಯ ತಪಾಸಣೆ ಮುಕ್ತಾಯಗೊಂಡಿದ್ದು ಮುನಿರತ್ನ ಅವರನ್ನು ಅಶೋಕ್ನಗರ ಠಾಣೆಗೆ ಕರೆತರಲಾಗಿದೆ.

ಲೈಂಗಿಕ ಕಿರುಕುಳ ಹಗರಣ: ಮತ್ತೊಮ್ಮೆ ಪ್ರಜ್ವಲ್ ರೇವಣ್ಣನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ ಎಸ್ಐಟಿ
ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶನಿವಾರ ಮತ್ತೊಮ್ಮೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರಜ್ವಲ್ ಸದ್ಯ ವಿಶೇಷ ತನಿಖಾ ತಂಡದ (ಎಸ್ಐಟಿ) ವಶದಲ್ಲಿದ್ದು, ಅತ್ಯಾಚಾರದ ಆರೋಪದ ಮೇಲೆ ದಾಖಲಾಗಿರುವ ಎರಡನೇ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಮೆಡಿಕಲ್ ಟೆಸ್ಟ್ ಬಳಿಕ ಪ್ರಜ್ವಲ್ ರೇವಣ್ಣ ಕೋರ್ಟ್ ಮುಂದೆ ಹಾಜರು
ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶುಕ್ರವಾರ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಕರೆತಂದು ವಿಚಾರಣೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

ಸ್ಯಾಂಟ್ರೋ ರವಿಗೆ ವೈದ್ಯಕೀಯ ಪರೀಕ್ಷೆ; ಶೇಷಾದ್ರಿಪುರ ಅಪಾರ್ಟ್ಮೆಂಟ್ ನಲ್ಲಿ ಮಹಜರು; 2ನೇ ಪತ್ನಿ ಹೇಳಿಕೆ ದಾಖಲು
ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿಯನ್ನು ಸಿಐಡಿ ಪೊಲೀಸರು ಇಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು.

ಡ್ರಗ್ಸ್ ಪೂರೈಕೆ ದಂಧೆ: ಶೋಯಿಕ್,ಮಿರಾಂಡಾಗೆ ವೈದ್ಯಕೀಯ ಪರೀಕ್ಷೆ
ಡ್ರಗ್ಸ್ ಪೂರೈಕೆ ದಂಧೆಯಲ್ಲಿ ಭಾಗಿಯಾಗಿದ್ದಕ್ಕಾಗಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಶುಕ್ರವಾರ ಸಂಜೆ ಬಂಧಿಸಿದ್ದ ರಿಯಾ ಚಕ್ರವರ್ತಿಯ ಸಹೋದರ ಶೋಯಿಕ್ ಮತ್ತು ಆಪ್ತ ಸಹಾಯಕ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಅವರನ್ನು ಇಂದು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯೊಂದರಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ .

ಬೆಂಗಳೂರು: ಕ್ವಾರಂಟೈನ್ ತಪ್ಪಿಸಿಕೊಳ್ಳಬೇಕೆ? ಹೊಸ ದಂಧೆಯ ಬಲೆಗೆ ಬಿದ್ದು ಮೋಸ ಹೋಗಬೇಡಿ!
ಇತ್ತೀಚೆಗೆ ದಂಪತಿಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಭ್ರಷ್ಟಾಚಾರವನ್ನು ಬಯಲಿಗೆ ತಂದಿದ್ದರು. ಗಾಂಧಿ ನಗರದ ಹೊಟೇಲ್ ವೊಂದರಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದ ದಂಪತಿ ಬಳಿ ಬಂದ ವ್ಯಕ್ತಿ ತಾನು ವೈದ್ಯ ಎಂದು ಹೇಳಿಕೊಂಡು, ಮೆಡಿಕಲ್ ಟೆಸ್ಟ್ ನಿಂದ ಬಚಾವು ಮಾಡುತ್ತೇನೆ 25 ಸಾವಿರ ರು. ಕೊಡಿ ಎಂದು ಹೇಳಿದ್ದಾನೆ.

ಕೊರೋನಾ ತಪಾಸಣೆ ಇಲ್ಲದೇ ಬಂದವರ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ವ್ಯಕ್ತಿಯ ಬರ್ಬರ ಕೊಲೆ!
ಮಹಾರಾಷ್ಟ್ರದಿಂದ ಕೊರೋನಾ ತಪಾಸಣೆ ಇಲ್ಲದೇ ಬಂದಿದ್ದ ಇಬ್ಬರು ವಲಸಿಗರ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ ವ್ಯಕ್ತಿಯನ್ನು ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಿಹಾರದ ಸೀತಾಮಾರ್ಹಿ ಜಿಲ್ಲೆಯಲ್ಲಿ ನಡೆದಿದೆ.

ಇಂದ್ರಾಣಿ ಮುಖರ್ಜಿ ಮೈಮೇಲೆ ವಸ್ತುವಿನಿಂದ ಹಲ್ಲೆಯಾದ ಗಾಯಗಳಿವೆ: ವೈದ್ಯಕೀಯ ವರದಿ
ಶೀನಾ ಬೊರಾ ಹತ್ಯೆಯ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಯವರ ಕೈಗಳು ಮತ್ತು ದೇಹದ ಇತರ...

ನನ್ನ ಮಿದುಳು ಸ್ಥಿರವಾಗಿದೆ, ವೈದ್ಯಕೀಯ ಪರೀಕ್ಷೆಯ ಅಗತ್ಯವಿಲ್ಲ; ನ್ಯಾ. ಕರ್ಣನ್
ವೈದ್ಯಕೀಯ ಪರೀಕ್ಷೆಗೊಳಪಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದ್ದರೂ ಆದೇಶವನ್ನು ದಿಕ್ಕಿರಿಸಿರುವ ನ್ಯಾಯಾಧೀಶ ಕರ್ಣನ್ ಅವರು, ನನ್ನ ಮಿದುಳು ಸ್ಥಿರವಾಗಿದ್ದು ವೈದ್ಯಕೀಯ ಪರೀಕ್ಷೆಯ...

