ರಾಜ್ಯಕೊವಿದ್-19: ಔಷಧ ಘಟಕಗಳು, ಆರೋಗ್ಯ ವಲಯ, ಆಸ್ಪತ್ರೆಗಳು, ಚಿಕಿತ್ಸಾಲಯಗಳು ಲಾಕ್ಡೌನ್ನಿಂದ ಹೊರಗೆ
ಆಸ್ಪತ್ರೆಗಳು, ಚಿಕಿತ್ಸಾಲಯಗಳು ಮತ್ತು ಔಷಧ ಉತ್ಪಾದನಾ ಘಟಕಗಳು ಸೇರಿದಂತೆ ಸಂಪೂರ್ಣ ಆರೋಗ್ಯ ಕ್ಷೇತ್ರವನ್ನು ಲಾಕ್ಡೌನ್ನಿಂದ ಮುಕ್ತಗೊಳಿಸಲಾಗಿದೆ ಎಂದು ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ) ಜಾವೈದ್ ಅಖ್ತರ್ ಸೋಮವಾರ ಇಲ್ಲಿ ಸ್ಪಷ್ಟಪಡಿಸಿದ್ದಾರೆ.