ರಾಜ್ಯಅಗತ್ಯ ಔಷಧಿಗಳ ಬೆಲೆ ಏರಿಸುವ ಮೂಲಕ ಕನ್ನಡಿಗರ ಲೂಟಿ ಮಾಡುತ್ತಿರುವ ಕೇಂದ್ರ ಸರ್ಕಾರ: ರಣದೀಪ್ ಸುರ್ಜೇವಾಲಾ
ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿ ಜನರ ಜೀವನ ಕಸಿಯಲಿದೆ ಎಂದು ಆರೋಪಿಸಿದ್ದಾರೆ. ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಸಾಂಕ್ರಾಮಿಕ ರೋಗಗಳು ಸೇರಿದಂತೆ 900 ಅಗತ್ಯ ಔಷಧಿಗಳ ಬೆಲೆಗಳನ್ನು ಹೆಚ್ಚಿಸಲಾಗಿದೆ.