ರಾಜ್ಯಕೊರೋನಾ 3ನೇ ಅಲೆಗೆ ಸಿದ್ಧತೆ: ಎಲ್ಲಾ ಜಿಲ್ಲೆಯಲ್ಲೂ ವೈದ್ಯರು, ಸಿಬ್ಬಂದಿಗಳಿಗೆ ತರಬೇತಿ ನೀಡಲು ಸರ್ಕಾರ ನಿರ್ಧಾರ
ರಾಜ್ಯದಲ್ಲಿ ಕೊರೋನಾ 3ನೇ ಅಲೆ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಎದುರಿಸಲು ಸಿದ್ಧತೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆಯಲ್ಲಿಯೂ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಲು ನಿರ್ಧರಿಸಿದೆ.