'ಕಳಪೆ ಮಟ್ಟದ ಪ್ರಚಾರ'ದ ಹೇಳಿಕೆಗೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಪ್ರತಿಕ್ರಿಯಿಸಿದ್ದು ರಾಹುಲ್ ಗಾಂಧಿ ಹೇಳಿಕೆ ಕಾಂಗ್ರೆಸ್ ಗೂ ಅನ್ವಯಿಸುತ್ತಾ ಎಂದು ಪ್ರಶ್ನಿಸಿದ್ದಾರೆ.