Meditation

Koppal: ಗವಿಸಿದ್ಧೇಶ್ವರ ಮಠದಲ್ಲಿ ಮುಸ್ಲಿಂ ಮಹಿಳೆ ಧ್ಯಾನ; ಹರಕೆ ತೀರಿಸಲು ಮುಂದು!
ರಾಜ್ಯ

Koppal: ಗವಿಸಿದ್ಧೇಶ್ವರ ಮಠದಲ್ಲಿ ಮುಸ್ಲಿಂ ಮಹಿಳೆ ಧ್ಯಾನ; ಹರಕೆ ತೀರಿಸಲು ಮುಂದು!

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುದರಿ ಮೋತಿ ನಿವಾಸಿಯಾಗಿರುವ ಹಸೀನಾ ಬೇಗಂ ಅವರು ಗವಿ ಮಠದಲ್ಲಿ ನಿರಂತರ ಒಂದು ಗಂಟೆಗಳ ಕಾಲ ಧ್ಯಾನ ಮಾಡುತ್ತಿದ್ದಾರೆ.

ಕನ್ಯಾಕುಮಾರಿ: 'ಸೂರ್ಯ ಅರ್ಘ್ಯ' ನೀಡುವ ಮೂಲಕ ಎರಡನೇ ದಿನದ ಧ್ಯಾನ ಆರಂಭಿಸಿದ ಪ್ರಧಾನಿ ಮೋದಿ
ದೇಶ

ಕನ್ಯಾಕುಮಾರಿ: 'ಸೂರ್ಯ ಅರ್ಘ್ಯ' ನೀಡುವ ಮೂಲಕ ಎರಡನೇ ದಿನದ ಧ್ಯಾನ ಆರಂಭಿಸಿದ ಪ್ರಧಾನಿ ಮೋದಿ

ಇಲ್ಲಿನ ವಿವೇಕಾನಂದ ಶಿಲಾ ಸ್ಮಾರಕದಲ್ಲಿ ಇಂದು ಶನಿವಾರ ಸೂರ್ಯೋದಯದ ವೇಳೆ ‘ಸೂರ್ಯ ಅರ್ಘ್ಯ’ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಮತ್ತು ಅಂತಿಮ ದಿನದ ಧ್ಯಾನವನ್ನು ಆರಂಭಿಸಿದರು.

ವಿವೇಕಾನಂದ ರಾಕ್ ಸ್ಮಾರಕದಲ್ಲಿ 'ಸೂರ್ಯ ಅರ್ಘ್ಯ' ನೀಡಿ ಪ್ರಧಾನಿ ಮೋದಿ ಪ್ರಾರ್ಥನೆ
ದೇಶ

ವಿವೇಕಾನಂದ ರಾಕ್ ಸ್ಮಾರಕದಲ್ಲಿ 'ಸೂರ್ಯ ಅರ್ಘ್ಯ' ನೀಡಿ ಪ್ರಧಾನಿ ಮೋದಿ ಪ್ರಾರ್ಥನೆ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಧ್ಯಾನದ ಅಂಗವಾಗಿ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ ಶುಕ್ರವಾರ ಸೂರ್ಯೋದಯದ ಸಮಯದಲ್ಲಿ 'ಸೂರ್ಯ ಅರ್ಘ್ಯ' ನೀಡಿದರು.

ದೇವರು, ಧ್ಯಾನ ಪ್ರಧಾನಿಯ ಖಾಸಗಿ ವಿಚಾರ; ನಾವ್ಯಾಕೆ ಮಧ್ಯ ಪ್ರವೇಶಿಸಬೇಕು?: ಡಿಕೆ ಶಿವಕುಮಾರ್
ರಾಜ್ಯ

ದೇವರು, ಧ್ಯಾನ ಪ್ರಧಾನಿಯ ಖಾಸಗಿ ವಿಚಾರ; ನಾವ್ಯಾಕೆ ಮಧ್ಯ ಪ್ರವೇಶಿಸಬೇಕು?: ಡಿಕೆ ಶಿವಕುಮಾರ್

ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಕಾಲ ಧ್ಯಾನ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಇದು ಪ್ರಧಾನಿಯವರ ಖಾಸಗಿ ವಿಚಾರವಾಗಿದ್ದು, ಇದರಲ್ಲಿ ನಾವ್ಯಾಕೆ ಮಧ್ಯಪ್ರವೇಶಿಸಬೇಕು ಎಂದು ಹೇಳಿದರು.

ಕನ್ಯಾಕುಮಾರಿ: ವಿವೇಕಾನಂದ ಸ್ಮಾರಕದಲ್ಲಿ ಮೇ 30ರಿಂದ 3 ದಿನ ಪ್ರಧಾನಿ ಮೋದಿ ಧ್ಯಾನ!
ದೇಶ

ಕನ್ಯಾಕುಮಾರಿ: ವಿವೇಕಾನಂದ ಸ್ಮಾರಕದಲ್ಲಿ ಮೇ 30ರಿಂದ 3 ದಿನ ಪ್ರಧಾನಿ ಮೋದಿ ಧ್ಯಾನ!

ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ಕಾಗಿ ಕಳೆದ ಎರಡೂವರೆ ತಿಂಗಳಿಂದ ದೇಶಾದ್ಯಂತ ಸಂಚರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕೊನೇ ಹಂತದ ಚುನಾವಣಾ ಪ್ರಚಾರ ಮುಗಿದ ಬಳಿಕ, ಮೇ 30ರಂದು ತಮಿಳುನಾಡಿನ ಕನ್ಯಾಕುಮಾರಿಗೆ ಆಧ್ಯಾತ್ಮಿಕ ಪ್ರವಾಸ ಕೈಗೊಳ್ಳಲಿದ್ದಾರೆ.

7 ಗಂಟೆಗಳ ಕಾಲ 'ಭಾರತ ಉಳಿಸಿ' ಧ್ಯಾನ ಆರಂಭಿಸಿದ ದೆಹಲಿ ಸಿಎಂ ಕೇಜ್ರಿವಾಲ್
ದೇಶ

7 ಗಂಟೆಗಳ ಕಾಲ 'ಭಾರತ ಉಳಿಸಿ' ಧ್ಯಾನ ಆರಂಭಿಸಿದ ದೆಹಲಿ ಸಿಎಂ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಬೆಳಗ್ಗೆ 10 ಗಂಟೆಯಿಂದ ಏಳು ಗಂಟೆಗಳ ಕಾಲ ಧ್ಯಾನ ಮಾಡಲು ಆರಂಭಿಸಿದ್ದಾರೆ.

ಭಾವನಾತ್ಮಕ ಆಘಾತಗಳಿಗೆ ಯೋಗ, ಧ್ಯಾನದಂತಹ ಪುನಶ್ಚೇತನಕಾರಿ ಚಿಕಿತ್ಸೆಯನ್ನು ಅಳವಡಿಸಿಕೊಳ್ಳಿ...
ಜೀವನಶೈಲಿ

ಭಾವನಾತ್ಮಕ ಆಘಾತಗಳಿಗೆ ಯೋಗ, ಧ್ಯಾನದಂತಹ ಪುನಶ್ಚೇತನಕಾರಿ ಚಿಕಿತ್ಸೆಯನ್ನು ಅಳವಡಿಸಿಕೊಳ್ಳಿ...

ಯೋಗ ಮತ್ತು ಧ್ಯಾನವು ಪುರಾತನ ಪುನಶ್ಚೇತನಕಾರಿ ವಿಜ್ಞಾನಗಳಾಗಿದ್ದು, ಮನಸ್ಸು, ಆತ್ಮ ಮತ್ತು ದೇಹವನ್ನು ಸಮಗ್ರವಾಗಿ ಗುಣಪಡಿಸಲು ಚಿಕಿತ್ಸೆಯಾಗಿ ಬಳಸಬಹುದು. ದೇಹವನ್ನು ಆರೋಗ್ಯವಾಗಿಡಲು, ಮನಸ್ಸನ್ನು ಬಲಪಡಿಸಲು ಮತ್ತು ಆತ್ಮವನ್ನು ಶಾಂತಗೊಳಿಸಲು ಈ ಎರಡಕ್ಕಿಂತ ಉತ್ತಮವಾಗಿ ಬೇರೇನು ಕಾರ್ಯನಿರ್ವಹಿಸುವುದಿಲ್ಲ.

ಧ್ಯಾನದಿಂದ ಮಕ್ಕಳು ಕುಗ್ಗಿ ಹೋಗುತ್ತಾರೆ ಎನ್ನುವುದೇ ಹಾಸ್ಯಾಸ್ಪದ; ಸಿದ್ದು ಟ್ವೀಟ್​​ಗೆ ಸಚಿವ ನಾಗೇಶ್ ತಿರುಗೇಟು
ರಾಜ್ಯ

ಧ್ಯಾನದಿಂದ ಮಕ್ಕಳು ಕುಗ್ಗಿ ಹೋಗುತ್ತಾರೆ ಎನ್ನುವುದೇ ಹಾಸ್ಯಾಸ್ಪದ; ಸಿದ್ದು ಟ್ವೀಟ್​​ಗೆ ಸಚಿವ ನಾಗೇಶ್ ತಿರುಗೇಟು

ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಧ್ಯಾನವನ್ನೂ "ರಾಜಕೀಯ ಅಜೆಂಡಾ, ಗಿಮಿಕ್" ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ...

ಶಾಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಧ್ಯಾನ ಕಡ್ಡಾಯ: ಸಚಿವ ಬಿ.ಸಿ.ನಾಗೇಶ್ ಸೂಚನೆ
ರಾಜ್ಯ

ಶಾಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಧ್ಯಾನ ಕಡ್ಡಾಯ: ಸಚಿವ ಬಿ.ಸಿ.ನಾಗೇಶ್ ಸೂಚನೆ

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ.