ರಾಜ್ಯಕೊಡಗು: ನಿಶ್ಚಿತಾರ್ಥ ಕ್ಯಾನ್ಸಲ್ ಬೆನ್ನಲ್ಲೆ SSLC ವಿದ್ಯಾರ್ಥಿನಿಯ ತಲೆ ಕಡಿದಿದ್ದ ಆರೋಪಿಯ ಮೃತದೇಹ ಪತ್ತೆ
ನಿಶ್ಚಿತಾರ್ಥ ಕ್ಯಾನ್ಸಲ್ ಆದ ಕೋಪದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಹತ್ಯೆ ಮಾಡಿ ಆಕೆಯ ತಲೆ ಕೊಂಡೊಯ್ದಿದ್ದ ಆರೋಪಿ 35 ವರ್ಷದ ಪ್ರಕಾಶ್ ಓಂಕಾರಪ್ಪ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.