ಬಾಲಿವುಡ್ಮಿಡಿದ ಶಾರೂಕ್ ಹೃದಯ: ರೈಲ್ವೆ ನಿಲ್ದಾಣದಲ್ಲಿ ಮೃತ ತಾಯಿಯೊಂದಿಗೆ ಆಟವಾಡುತ್ತಿದ್ದ ಮಗುವಿಗೆ ಸಹಾಯ
ಬಿಹಾರದ ಮುಜಾಫರ್ ಪುರ್ ರೈಲ್ವೆ ನಿಲ್ದಾಣದಲ್ಲಿ ಮೃತ ತಾಯಿಯನ್ನು ಅರಿವೇ ಇಲ್ಲದ ಪುಟ್ಟ ಕಂದಮ್ಮ ಎಬ್ಬಿಸುತ್ತಿರುವ ವಿಡಿಯೊ ಮನಮಿಡಿಯುವಂತಿತ್ತು. ವಿಡಿಯೊ ಸೋಷಿಯಲ್ ಮೀಡಿಯಾಗಳಲ್ಲಿ, ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾಗಿತ್ತು.