Meerabhai Chanu

ವಿಶ್ವ ಚಾಂಪಿಯನ್ ಷಿಪ್: ಒಲಿಂಪಿಕ್ ವಿಜೇತೆ ವೇಟ್ ಲಿಫ್ಟರ್ ಮೀರಾಬಾಯಿ ಚಾನುಗೆ ಬೆಳ್ಳಿ ಪದಕ
ಕೊಲಂಬಿಯಾದ ಬೊಗೊಟಾದಲ್ಲಿ ನಡೆದ 2022ರ ವಿಶ್ವ ವೇಟ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ.

ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ ಮೀರಾಬಾಯಿ ಚಾನು: ಪ್ರಧಾನಿ, ಮುಖ್ಯಮಂತ್ರಿ ಸೇರಿ ಭಾರತೀಯರಿಂದ ಅಭಿನಂದನೆಗಳ ಮಹಾಪೂರ
ಅತ್ತ ಜಪಾನ್ ನ ಟೋಕಿಯೊ ಅಂಗಳದಲ್ಲಿ 49 ಕೆ ಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಮಣಿಪುರ ಮೂಲದ ಸೈಕೊಮ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆಲ್ಲುತ್ತಿದ್ದಂತೆ ಇತ್ತ ಭಾರತದಲ್ಲಿ ಅವರಿಗೆ ಅಭಿನಂದನೆ, ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿದೆ.

