ಈ ಘಟನೆ ನಡೆದಿರುವುದು ಮೀರಟ್ ನಲ್ಲಿ. 15 ವರ್ಷದ ಬಾಲಕನೊಬ್ಬನಿಗೆ ಸಾವಿನ ನಂತರ ಏನು? ಎಂಬ ಕುತೂಹಲ ಉಂಟಾಗಿದ್ದು, ಗೂಗಲ್, ಯೂಟ್ಯೂಬ್ ಗಳಲ್ಲಿ ಗರುಡ ಪುರಾಣದ ಬಗ್ಗೆ ಹುಡುಕಿದ್ದಾನೆ.