ದೇಶನೀಲಿ ಡ್ರಮ್ ನಲ್ಲಿ ಮತ್ತೊಂದು ಶವ ಪತ್ತೆ: Lover ಜೊತೆ ಸೇರಿ ಪತಿಯ ಕಥೆ ಮುಗಿಸಿದ ಪತ್ನಿ, ಮೇಲ್ಛಾವಣಿಯಲ್ಲಿ ದುರ್ನಾತ! Video
ಮನೆಯ ಮೇಲ್ಛಾವಣಿ ಮೇಲೆ ನೀಲಿ ಬಣ್ಣದ ಡ್ರಮ್ ನಲ್ಲಿ ಪುರುಷನೋರ್ವನ ಶವ ಪತ್ತೆಯಾಗಿದ್ದು, ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಕಿಶನ್ಗಢಬಾಸ್ನ ಆದರ್ಶ ಕಾಲೋನಿಯಲ್ಲಿ ಡ್ರಮ್ನಲ್ಲಿ ಕೊಳೆತ ರೀತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.