Meerut

ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ಗ್ಯಾಂಗ್ ಸ್ಟರ್ ಎನ್ ಕೌಂಟರ್: ಅನಿಲ್ ದುಜಾನಾಗೆ ಗುಂಡಿಕ್ಕಿ ಹತ್ಯೆಗೈದ ಎಸ್ ಟಿಎಫ್
ದೇಶ

ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ಗ್ಯಾಂಗ್ ಸ್ಟರ್ ಎನ್ ಕೌಂಟರ್: ಅನಿಲ್ ದುಜಾನಾಗೆ ಗುಂಡಿಕ್ಕಿ ಹತ್ಯೆಗೈದ ಎಸ್ ಟಿಎಫ್

ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಇಂದು ಗುರುವಾರ ಮಧ್ಯಾಹ್ನ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (STF) ಕುಖ್ಯಾತ ದರೋಡೆಕೋರ ಅನಿಲ್ ದುಜಾನಾನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದೆ.

ಜೀವ ಬೆದರಿಕೆ ಆರೋಪ: ಪ್ರಿಯಾಂಕಾ ಗಾಂಧಿ ಪಿಎ ವಿರುದ್ಧ ಎಫ್‍ಐಆರ್ ದಾಖಲು
ದೇಶ

ಜೀವ ಬೆದರಿಕೆ ಆರೋಪ: ಪ್ರಿಯಾಂಕಾ ಗಾಂಧಿ ಪಿಎ ವಿರುದ್ಧ ಎಫ್‍ಐಆರ್ ದಾಖಲು

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಪ್ತ ಸಹಾಯಕ ತನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಿಗ್ ಬಾಸ್‍ ಸ್ಪರ್ಧಿ ಅರ್ಚನಾ ಗೌತಮ್ ಆರೋಪಿಸಿದ ಹಿನ್ನಲೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಉತ್ತರ ಪ್ರದೇಶದ ಮೀರತ್ ನಲ್ಲಿ ರಾಷ್ಟ್ರಗೀತೆಗೆ ಅಸಭ್ಯವಾಗಿ ನರ್ತಿಸಿದ ಯುವಕ, ಸ್ನೇಹಿತನ ಅಟ್ಟಹಾಸದ ನಗು: ಓರ್ವ ಪೊಲೀಸ್ ವಶ, ವಿಡಿಯೊ ವೈರಲ್
ದೇಶ

ಉತ್ತರ ಪ್ರದೇಶದ ಮೀರತ್ ನಲ್ಲಿ ರಾಷ್ಟ್ರಗೀತೆಗೆ ಅಸಭ್ಯವಾಗಿ ನರ್ತಿಸಿದ ಯುವಕ, ಸ್ನೇಹಿತನ ಅಟ್ಟಹಾಸದ ನಗು: ಓರ್ವ ಪೊಲೀಸ್ ವಶ, ವಿಡಿಯೊ ವೈರಲ್

ಭಾರತದಲ್ಲಿ, ರಾಷ್ಟ್ರಗೀತೆಗೆ ಮಾಡುವ ಅವಮಾನವನ್ನು ರಾಷ್ಟ್ರಕ್ಕೆ ಮಾಡುವ ಅಗೌರವ ಎಂದು ಪರಿಗಣಿಸಲಾಗುತ್ತದೆ. ರಾಷ್ಟ್ರ ಗೌರವ ಕಾಯ್ದೆ 1971 ರ ಅಡಿಯಲ್ಲಿ ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲಾಗುತ್ತದೆ ಮತ್ತು ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು. 

ಪ್ರಿಯಕರನೊಂದಿಗಿನ ಸಂಬಂಧ ಕಡಿದುಕೊಳ್ಳಲು ಒಪ್ಪದ ಮಗಳು: ಆಕೆಯನ್ನು ಕೊಲ್ಲಲು ಸುಪಾರಿ ನೀಡಿದ ತಂದೆ!
ದೇಶ

ಪ್ರಿಯಕರನೊಂದಿಗಿನ ಸಂಬಂಧ ಕಡಿದುಕೊಳ್ಳಲು ಒಪ್ಪದ ಮಗಳು: ಆಕೆಯನ್ನು ಕೊಲ್ಲಲು ಸುಪಾರಿ ನೀಡಿದ ತಂದೆ!

ಮಗಳು ಆಕೆಯ ಪ್ರಿಯಕರನೊಂದಿಗಿನ ಸಂಬಂಧವನ್ನು ಕಡಿದುಕೊಳ್ಳಲಿಲ್ಲ ಎಂದು ಕೋಪಗೊಂಡ ತಂದೆಯೊಬ್ಬರು, ಆಸ್ಪತ್ರೆಯ ವಾರ್ಡ್ ಬಾಯ್‌ಗೆ ಆಕೆಯನ್ನು ಕೊಲ್ಲಲು ಸುಪಾರಿ ನೀಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದಿದೆ.

ಟೀಂ ಇಂಡಿಯಾ ಕ್ರಿಕೆಟಿಗ ಭುವನೇಶ್ವರ್ ಕುಮಾರ್ ತಂದೆ ಕ್ಯಾನ್ಸರ್ ನಿಂದ ನಿಧನ
ಕ್ರಿಕೆಟ್

ಟೀಂ ಇಂಡಿಯಾ ಕ್ರಿಕೆಟಿಗ ಭುವನೇಶ್ವರ್ ಕುಮಾರ್ ತಂದೆ ಕ್ಯಾನ್ಸರ್ ನಿಂದ ನಿಧನ

ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಅವರ ತಂದೆ ಕಿರಣ್ ಪಾಲ್ ಸಿಂಗ್ (63) ಅವರು ತಮ್ಮ ಮೀರತ್ ನಿವಾಸದಲ್ಲಿ ಗುರುವಾರ ನಿಧನರಾದರು. 

ಶಾಸಕ ಅಖಂಡ ಸಂಬಂಧಿ ನವೀನ್ ತಲೆ ತಂದವರಿಗೆ ಅರ್ಧ ಕೋಟಿ ರೂ. ಇನಾಮು ಫೋಷಿಸಿದ್ದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
ದೇಶ

ಶಾಸಕ ಅಖಂಡ ಸಂಬಂಧಿ ನವೀನ್ ತಲೆ ತಂದವರಿಗೆ ಅರ್ಧ ಕೋಟಿ ರೂ. ಇನಾಮು ಫೋಷಿಸಿದ್ದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಲಿಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರ ಸಂಬಂಧಿ ನವೀನ್ ತಲೆ ತಂದವರಿಗೆ ಅರ್ಧಕೋಟಿ ಬಹುಮಾನ ನೀಡುತ್ತೇನೆಂದು ಹೇಳಿದ್ದ ಉತ್ತರಪ್ರದೇಶದ ವ್ಯಕ್ತಿ ವಿರುದ್ಧ ಶುಕ್ರವಾರ ಪ್ರಕರಣ ದಾಖಲಾಗಿದೆ. 

ಕೋವಿಡ್-19 ಪರೀಕ್ಷಾ ಮಾದರಿಗಳನ್ನು ಕಸಿದು ಪರಾರಿಯಾದ ಕೋತಿಗಳು: ರೋಗ ಹರಡುವ ಭಯ!
ದೇಶ

ಕೋವಿಡ್-19 ಪರೀಕ್ಷಾ ಮಾದರಿಗಳನ್ನು ಕಸಿದು ಪರಾರಿಯಾದ ಕೋತಿಗಳು: ರೋಗ ಹರಡುವ ಭಯ!

ಲ್ಯಾಬ್ ಟೆಕ್ನೀಷಿಯನ್ ಕೈಯ್ಯಿಂದ ಕೋವಿಡ್-19 ಪರೀಕ್ಷಾ ಮಾದರಿಗಳನ್ನು ಮಂಗಗಳು ಕಸಿದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. 

ಕುಡಿದ ಮತ್ತಿನಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಮಗುವನ್ನು ತಳ್ಳಿದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್
ಕ್ರಿಕೆಟ್

ಕುಡಿದ ಮತ್ತಿನಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಮಗುವನ್ನು ತಳ್ಳಿದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್

ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ತನ್ನ ಏಳು ವರ್ಷದ ಮಗನನ್ನು ಹೊಡೆದು ತಳ್ಳುವುದಲ್ಲದೆ ತನ್ನ ಮೇಲೆ ಹಲ್ಲೆ ನಡೆದ್ದಾಗಿ ಉತ್ತರ ಪ್ರದೇಶದ ಮೀರತ್ ನ ನಿವಾಸಿಯೊಬ್ಬ ದೂರಿದ್ದಾರೆ. 

ಮೀರತ್: ಶಾಲೆಯ ಮೇಚ್ಛಾವಣಿ ಕುಸಿತ: ಹಲವರಿಗೆ ಗಾಯ, 6 ವಿದ್ಯಾರ್ಥಿಗಳ ಸ್ಥಿತಿ ಗಂಭೀರ 
ದೇಶ

ಮೀರತ್: ಶಾಲೆಯ ಮೇಚ್ಛಾವಣಿ ಕುಸಿತ: ಹಲವರಿಗೆ ಗಾಯ, 6 ವಿದ್ಯಾರ್ಥಿಗಳ ಸ್ಥಿತಿ ಗಂಭೀರ 

ಶಾಲೆಯ ಮೇಚ್ಛಾವಣಿ ಕುಸಿದಿದ್ದು, ಹಲವರಿಗೆ ಗಾಯಗಳಾಗಿ, 6 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೀರತ್ ನಲ್ಲಿ ನಡೆದಿದೆ.