meet

ಕಾವೇರಿ ವಿವಾದ: 'ಕರ್ನಾಟಕ ಬಂದ್' ಬಗ್ಗೆ ಚರ್ಚಿಸಲು ನಾಳೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಸಭೆ!
ಕರ್ನಾಟಕದಲ್ಲಿಯೇ ನೀರಿನ ಕೊರತೆಯಿರುವಾಗ ನೀರು ಬಿಡುಗಡೆ ಮಾಡುವುದು ರಾಜ್ಯದ ರೈತರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ವಾದಿಸುವ ಮೂಲಕ, ಈ ಸಂಘಟನೆಗಳು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿವೆ.

TMC ಯಲ್ಲಿ ಬಂಡಾಯದ ಬೇಗುದಿ ನಡುವೆ ಸೋನಿಯಾ ಗಾಂಧಿ ಭೇಟಿಯಾದ ಮಮತಾ ಬ್ಯಾನರ್ಜಿ!
ಸೋಮವಾರ ನವದೆಹಲಿಯಲ್ಲಿ ನಡೆದ ವಿರೋಧ ಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬಣದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಪಾಲ್ಗೊಂಡಿದ್ದರು.

ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ: ಹೆಚ್.ಡಿ ದೇವೇಗೌಡ ಸೇರಿದಂತೆ ಪ್ರಬಲ ಸಮುದಾಯದ ನಾಯಕರನ್ನು ಭೇಟಿಯಾದ ಡಿಕೆಶಿ!
ಮೊದಲಿಗೆ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದ ಅರ್ಪಿಸಿದರು.

ಇರಾನ್ ಯುದ್ಧದ ನಡುವೆಯೇ ಸೌದಿ ರಕ್ಷಣಾ ಸಚಿವರನ್ನು ಭೇಟಿಯಾದ ಪಾಕ್ CDF ಮುನೀರ್! ಕಾರಣವೇನು?
ಇಸ್ಲಾಮಾಬಾದ್ ಮತ್ತು ರಿಯಾದ್ ನಡುವೆ ಕಳೆದ ವರ್ಷ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಮೂರನೇ ರಾಷ್ಟ್ರದ ದಾಳಿಯ ಸಂದರ್ಭದಲ್ಲಿ ದೇಶಗಳು ಪರಸ್ಪರರ ರಕ್ಷಣೆಗೆ ಬರುವ ಒಪ್ಪಂದ ಇದಾಗಿದೆ.

ಮಲೆನಾಡು ಭಾಗದಲ್ಲಿ 'ಮಂಗನ ಕಾಯಿಲೆ': ಶಾಶ್ವತ ಪರಿಹಾರಕ್ಕೆ ಸಂಸದ ಬಿ.ವೈ ರಾಘವೇಂದ್ರ ಕೇಂದ್ರಕ್ಕೆ ಒತ್ತಾಯ!
ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರನ್ನು ರಾಘವೇಂದ್ರ ಭೇಟಿಯಾಗಿದ್ದು, ಸಮಗ್ರ ಚರ್ಚೆ ನಡೆಸಿದ್ದಾರೆ.

ಶೆಹಬಾಜ್ ಷರೀಫ್ ಗೆ 40 ನಿಮಿಷ ಕಾಯಿಸಿದ ಪುಟಿನ್: video ವೈರಲ್; 'ಬೆಗ್ಗರ್' ಗಳಿಗೆ ಟ್ರಂಪ್ ಕೂಡಾ ಹೀಗೆ ಮಾಡ್ತಾರೆ ಎಂದ ನೆಟ್ಟಿಗರು!
ರಷ್ಯಾ ಅಧ್ಯಕ್ಷರ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವಿಳಂಬದ ನಂತರ ಕೋಪದಲ್ಲಿ ಪುಟಿನ್ ಮತ್ತು ಟರ್ಕಿಶ್ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ನಡುವೆ ನಡೆಯುತ್ತಿದ್ದ ಕೊಠಡಿಗೆ ಷರೀಫ್ ತೆರಳಿರುವ ವಿಡಿಯೋ ವೈರಲ್ ಆಗಿದೆ.

Belagavi Session: MES ಮತ್ತೆ ಕ್ಯಾತೆ, 'ಮಹಾ ಮೇಳವ' ಸಮಾವೇಶಕ್ಕೆ ಮುಂದು..!
1956ರ ಭಾಷಾವಾರು ಪ್ರಾಂತ್ಯ ರಚನೆಯ ಸಂದರ್ಭದಲ್ಲೇ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ಕಾನೂನಾತ್ಮಕವಾಗಿ ದೃಢಪಟ್ಟಿದೆ. ಆದರೂ, ಮಹಾರಾಷ್ಟ್ರ ಸರ್ಕಾರ ಮತ್ತು ಬೆಳಗಾವಿಯ ಸ್ಥಳೀಯ ಪುಂಡ ಸಂಘಟನೆಯಾದ ಎಂಇಎಸ್, ಭಾಷೆಯ ಹೆಸರಿನಲ್ಲಿ ಶಾಂತಿ ಕದಡುವ ಕೆಲಸವನ್ನು ದಶಕಗಳಿಂದ ಮಾಡುತ್ತಲೇ ಬಂದಿವೆ.

ಪಿಎಂ ಮೋದಿ- ಅಮಿತ್ ಶಾ ಭೇಟಿ: ಬಿಜೆಪಿ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚೆ; ಧರ್ಮೇಂದ್ರ ಪ್ರಧಾನ್ ನೂತನ ಸಾರಥಿ?
ಮುಂದಿನ ಬಿಜೆಪಿ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ, ಯುಪಿಗೆ ಹೊಸ ಮುಖ್ಯಸ್ಥರ ಆಯ್ಕೆ ಮತ್ತು ಕೇಂದ್ರ ಸಚಿವ ಸಂಪುಟ ಪುನರ್ರಚನೆಯ ಬಗ್ಗೆ ಚರ್ಚಿಸಲಾಯಿತು. ಜನವರಿಯೊಳಗೆ ಬಿಜೆಪಿ ಹೊಸ ರಾಷ್ಟ್ರೀಯ ಮುಖ್ಯಸ್ಥರನ್ನು ನೇಮಿಸಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

Pahalgam terror attack: ಏಪ್ರಿಲ್ 30ರಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ!
ಕಳೆದ ವಾರ ಕೇಂದ್ರ ಸಚಿವ ಸಂಪುಟದ ಯಾವುದೇ ಸಭೆ ನಡೆದಿರಲಿಲ್ಲ. ಏಪ್ರಿಲ್ 23 ರಂದು ಭದ್ರತೆ ಕುರಿತ ಸಂಪುಟ ಸಮಿತಿ ಸಭೆ ನಡೆದಿತ್ತು. ಭಯೋತ್ಪಾದಕ ದಾಳಿಯನ್ನು ಖಂಡಿಸಲಾಗಿತ್ತು.

