Meet ನವ ದೆಹಲಿ

ಸಂಸತ್ತಿನಲ್ಲಿ ಸಹಕಾರಕ್ಕಾಗಿ ಸೋನಿಯಾ ಗಾಂಧಿ ಭೇಟಿ ಮಾಡಿದ ಬಿಜೆಪಿ ಸಚಿವರು
ಜೂನ್ 17ರಿಂದ ಆರಂಭವಾಗಲಿರುವ ಸಂಸತ್ ಅಧಿವೇಶನದ ಸಂದರ್ಭದಲ್ಲಿ ಸುಗಮ ಕಾರ್ಯಕಲಾಪಕ್ಕೆ ಸಹಕಾರ ಕೋರುವ ನಿಟ್ಟಿನಲ್ಲಿ ಕಾಂಗ್ರೆಸ್ ಸಂಸದೀಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಬಿಜೆಪಿಯ ನಾಯಕರು ಇಂದು ಭೇಟಿ ಮಾಡಿದರು.

ವಿಶ್ವಸಂಸ್ಥೆ ಸಾಮಾನ್ಯ ಸಭೆ : ಭಾರತ- ಪಾಕಿಸ್ತಾನ ನಡುವೆ ಮಾತುಕತೆ ಇಲ್ಲ
ಮುಂದಿನ ತಿಂಗಳು ನ್ಯೂಯಾರ್ಕ್ ನಲ್ಲಿ ನಡೆಯಲಿರುವ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆ ಭಾಗವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ , ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವ ಶಹಾ ಮೆಹಮ್ಮೊದ್ ಖುರೇಷಿಯೊಂದಿಗೆ ಯಾವುದೇ ದ್ವೀಪಕ್ಷೀಯ ಮಾತುಕತೆ ನಡೆಸುವ ಯೋಚನೆ ಇಲ್ಲ ಎಂಬುದು ತಿಳಿದುಬಂದಿದೆ.

