ರಾಜಕೀಯರಾಜಕೀಯ ಬಿಕ್ಕಟ್ಟು : ರಾಮಲಿಂಗಾರೆಡ್ಡಿ ಭೇಟಿಯಾದ ಕುಮಾರಸ್ವಾಮಿ, ಮನವೊಲಿಕೆಗೆ ಯತ್ನ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ಅತೃಪ್ತ ಶಾಸಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡುವ ಮೂಲಕ ಮನವೊಲಿಸುವ ಯತ್ನ ನಡೆಸಿದ್ದಾರೆ.ಅಜ್ಞಾತ ಸ್ಥಳವೊಂದರಲ್ಲಿ ರಾಮಲಿಂಗಾರೆಡ್ಡಿ ಅವರೊಂದಿಗೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.