meet

'ನಾನು ಅದೃಷ್ಟವಂತೆ, ರಾಜ್ಯಪಾಲರು ತನ್ನ ಸ್ವಂತ ಮಗಳಂತೆ ನನ್ನ ಮಾತುಗಳನ್ನು ಆಲಿಸಿದರು- ಕಂಗನಾ ರಣಾವತ್ 
ದೇಶ

'ನಾನು ಅದೃಷ್ಟವಂತೆ, ರಾಜ್ಯಪಾಲರು ತನ್ನ ಸ್ವಂತ ಮಗಳಂತೆ ನನ್ನ ಮಾತುಗಳನ್ನು ಆಲಿಸಿದರು- ಕಂಗನಾ ರಣಾವತ್ 

ಕೆಲ ದಿನಗಳಿಂದ ಭಾರೀ ಪ್ರಚಾರದಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್  ಹಾಗೂ ಆಕೆಯ ಸಹೋದರಿ ಇಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ರಾಜಭವನದಲ್ಲಿಂದು ಭೇಟಿಯಾದರು.

ಕುಮಾರಸ್ವಾಮಿ ಜೊತೆ ರಾಜಕೀಯ ವಿಷಯದ ಚರ್ಚೆ ನಡೆದಿಲ್ಲ; ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ
ರಾಜಕೀಯ

ಕುಮಾರಸ್ವಾಮಿ ಜೊತೆ ರಾಜಕೀಯ ವಿಷಯದ ಚರ್ಚೆ ನಡೆದಿಲ್ಲ; ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ

ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಅವರ ಜೊತೆ ಯಾವುದೇ ರಾಜಕೀಯ ವಿಚಾರಗಳ ಚರ್ಚೆ ಆಗಲಿಲ್ಲ. ಡ್ರಗ್ಸ್ ದಂಧೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ ಭೇಟಿಯಾದ ಬಿಎಲ್ ಸಂತೋಷ್ ಮತ್ತು ಅರುಣ್ ಕುಮಾರ್: ಸಂಪುಟ ವಿಸ್ತರಣೆ ಸೇರಿ ಮಹತ್ವದ ವಿಷಯಗಳ ಚರ್ಚೆ
ರಾಜಕೀಯ

ಸಿಎಂ ಭೇಟಿಯಾದ ಬಿಎಲ್ ಸಂತೋಷ್ ಮತ್ತು ಅರುಣ್ ಕುಮಾರ್: ಸಂಪುಟ ವಿಸ್ತರಣೆ ಸೇರಿ ಮಹತ್ವದ ವಿಷಯಗಳ ಚರ್ಚೆ

ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

ರಾಜಸ್ಥಾನ: ಸಚಿನ್ ಪೈಲಟ್ ವಜಾಗೊಳಿಸಿದ ನಂತರ ರಾಜ್ಯಪಾಲರನ್ನು ಭೇಟಿಯಾದ ಅಶೋಕ್ ಗೆಹ್ಲೋಟ್
ದೇಶ

ರಾಜಸ್ಥಾನ: ಸಚಿನ್ ಪೈಲಟ್ ವಜಾಗೊಳಿಸಿದ ನಂತರ ರಾಜ್ಯಪಾಲರನ್ನು ಭೇಟಿಯಾದ ಅಶೋಕ್ ಗೆಹ್ಲೋಟ್

ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಇತರ ಇಬ್ಬರು ಸಚಿವರನ್ನು ವಜಾಗೊಳಿಸಿದ ನಂತರ ರಾಜಭವನಕ್ಕೆ ತೆರಳಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ , ರಾಜ್ಯಪಾಲ ಕಲ್ ರಾಜ್ ಮಿಶ್ರಾ ಅವರನ್ನು ಭೇಟಿಯಾದರು.

ವಿಪಕ್ಷಗಳ ನಾಯಕರ ಭೇಟಿಗೆ ಸಮಯ ನೀಡಿದ ಯಡಿಯೂರಪ್ಪ
ರಾಜಕೀಯ

ವಿಪಕ್ಷಗಳ ನಾಯಕರ ಭೇಟಿಗೆ ಸಮಯ ನೀಡಿದ ಯಡಿಯೂರಪ್ಪ

ಲಾಕ್‌ ಡೌನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಲು ವಿಪಕ್ಷಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಯ ನಿಗದಿಪಡಿಸಿದ್ದಾರೆ

ಬೆಂಗಳೂರಿನಲ್ಲಿ ನೆಲೆಸಿರುವ ಅನ್ಯ ರಾಜ್ಯಗಳ ಕಾರ್ಮಿಕರ ಹಿತ ಕಾಯಲು ಸರ್ಕಾರ ಬದ್ಧ: ಸುರೇಶ್ ಕುಮಾರ್
ರಾಜ್ಯ

ಬೆಂಗಳೂರಿನಲ್ಲಿ ನೆಲೆಸಿರುವ ಅನ್ಯ ರಾಜ್ಯಗಳ ಕಾರ್ಮಿಕರ ಹಿತ ಕಾಯಲು ಸರ್ಕಾರ ಬದ್ಧ: ಸುರೇಶ್ ಕುಮಾರ್

ಕೊರೋನಾ  ಸಂಕಷ್ಟದ ಸಂದರ್ಭದಲ್ಲಿ ಕೆಲಸವಿಲ್ಲದೇ ಅತಂತ್ರರಾಗಿರುವ ಒಂದು ಸಾವಿರಕ್ಕೂ ಹೆಚ್ಚು  ಕಾರ್ಮಿಕರನ್ನು ಇಂದು ಸಚಿವ ಸುರೇಶ್ ಕುಮಾರ್ ಭೇಟಿ ಮಾಡಿದರು

ಕೊರೋನಾಗೆ ಸೆಡ್ಡು ಹೊಡೆದ ಪ್ರೀತಿ: ಹೋಮ್ ಕ್ವಾರಂಟೈನ್ ಉಲ್ಲಂಘಿಸಿ ದುಬೈನಿಂದ ಬಂದು ಗರ್ಲ್ ಫ್ರೆಂಡ್ ಭೇಟಿ ಮಾಡಿದ ಯುವಕ! 
ದೇಶ

ಕೊರೋನಾಗೆ ಸೆಡ್ಡು ಹೊಡೆದ ಪ್ರೀತಿ: ಹೋಮ್ ಕ್ವಾರಂಟೈನ್ ಉಲ್ಲಂಘಿಸಿ ದುಬೈನಿಂದ ಬಂದು ಗರ್ಲ್ ಫ್ರೆಂಡ್ ಭೇಟಿ ಮಾಡಿದ ಯುವಕ! 

ತಾನು ಪ್ರೇಮಿಸಿದ ಯುವತಿ ಭೇಟಿ ಮಾಡಲು ಹೋಮ್ ಕ್ವಾರಂಟೈನ್ ಉಲ್ಲಂಘಿಸಿ ಆಕೆಯನ್ನು ಭೇಟಿ ಮಾಡಿರುವ ಘಟನೆ ಮಧುರೈ ನಲ್ಲಿ ನಡೆದಿದೆ.

ಕೆಲ ದಿನಗಳ ಮಟ್ಟಿಗೆ ಸಾರ್ವಜನಿಕರ ಭೇಟಿ ಇಲ್ಲ : ಡಿ.ಕೆ ಶಿವಕುಮಾರ್
ರಾಜ್ಯ

ಕೆಲ ದಿನಗಳ ಮಟ್ಟಿಗೆ ಸಾರ್ವಜನಿಕರ ಭೇಟಿ ಇಲ್ಲ : ಡಿ.ಕೆ ಶಿವಕುಮಾರ್

ಕೊರೋನಾ ವೈರಸ್​ ಇಡೀ ಜಗತ್ತು ಬೆಚ್ಚಿ ಬಿದ್ದಿದೆ. ಇದನ್ನು ತಡೆಯಲು ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಆದರೆ, ಕೆಲವರ ನಿರ್ಲಕ್ಷ್ಯದಿಂದ ಅನೇಕರು ಈ ವೈರಸ್​ಗೆ ತುತ್ತಾಗುತ್ತಿದ್ದಾರೆ.

ಮಧ್ಯಪ್ರದೇಶ: ಬಿಕ್ಕಟ್ಟಿನ ಮಧ್ಯೆ ರಾಜ್ಯಪಾಲರನ್ನು ಭೇಟಿಯಾದ ಕಮಲ್ ನಾಥ್!
ದೇಶ

ಮಧ್ಯಪ್ರದೇಶ: ಬಿಕ್ಕಟ್ಟಿನ ಮಧ್ಯೆ ರಾಜ್ಯಪಾಲರನ್ನು ಭೇಟಿಯಾದ ಕಮಲ್ ನಾಥ್!

ಮೂರು ದಿನಗಳ ಹಿಂದೆ 22 ಕಾಂಗ್ರೆಸ್ ಬಂಡಾಯ ಶಾಸಕರು ರಾಜೀನಾಮೆ ನೀಡಿರುವುದರಿಂದ ಮಧ್ಯ ಪ್ರದೇಶ ರಾಜಕೀಯದಲ್ಲಿ ಬಿಕ್ಕಟ್ಟು ತಲೆದೋರಿರುವಂತೆ ಮುಖ್ಯಮಂತ್ರಿ ಕಮಲ್ ನಾಥ್ ಇಂದು ರಾಜ್ಯಪಾಲ ಲಾಲ್ ಜಿ ಟಂಡನ್ ಅವರನ್ನು ಭೇಟಿ ಮಾಡಿದ್ದಾರೆ.