meet

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮನೆಗೆ ಎಸ್.ಎಂ.ಕೃಷ್ಣ ಭೇಟಿ
ರಾಜಕೀಯ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮನೆಗೆ ಎಸ್.ಎಂ.ಕೃಷ್ಣ ಭೇಟಿ

ಡಿ. ಕೆ. ಶಿವಕುಮಾರ್‌ಗೆ ಎಸ್. ಎಂ. ಕೃಷ್ಣ ರಾಜಕೀಯ ಗುರು, ಕುಟುಂಬಕ್ಕೂ ಆಪ್ತರು. ಬುಧವಾರ ರಾತ್ರಿ ಎಸ್. ಎಂ. ಕೃಷ್ಣ ಪತ್ನಿ ಪ್ರೇಮಾ ಅವರ ಜೊತೆ ಸದಾಶಿವ ನಗರದಲ್ಲಿರುವ ಡಿ. ಕೆ. ಶಿವಕುಮಾರ್ ನಿವಾಸಕ್ಕೆ ಭೇಟಿ ಮಾಡಿ ಮಾತುಕತೆ ನಡೆಸಿದರು.

ಮಹಾ ಕಗ್ಗಂಟು: ಶಿವಸೇನಾ ನಾಯಕರಿಂದ ಇಂದು ಸಂಜೆ ರಾಜ್ಯಪಾಲರ ಭೇಟಿ
ದೇಶ

ಮಹಾ ಕಗ್ಗಂಟು: ಶಿವಸೇನಾ ನಾಯಕರಿಂದ ಇಂದು ಸಂಜೆ ರಾಜ್ಯಪಾಲರ ಭೇಟಿ

ಮಹಾರಾಷ್ಟ್ರ ಸರ್ಕಾರ ರಚನೆ  ಬಿಕ್ಕಟ್ಟು ಮುಂದುವರೆದಿರುವಂತೆ ಶಿವಸೇನೆಯ ಹಿರಿಯ ಮುಖಂಡರು ಇಂದು ಸಂಜೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿ ಮಾಡಲಿದ್ದಾರೆ.

ಮಹಾ ಕಗ್ಗಂಟು: ಫಡ್ನವೀಸ್, ಶಿವಸೇನಾ ಮುಖಂಡರಿಂದ ಪ್ರತ್ಯೇಕವಾಗಿ ರಾಜ್ಯಪಾಲರ ಭೇಟಿ!
ದೇಶ

ಮಹಾ ಕಗ್ಗಂಟು: ಫಡ್ನವೀಸ್, ಶಿವಸೇನಾ ಮುಖಂಡರಿಂದ ಪ್ರತ್ಯೇಕವಾಗಿ ರಾಜ್ಯಪಾಲರ ಭೇಟಿ!

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಂದು ಒಂದು ವಾರ ಕಳೆಯುತ್ತಿದ್ದರೂ ಬಿಜೆಪಿ ಹಾಗೂ ಶಿವಸೇನಾ ನಡುವಣ ಹಗ್ಗಜಗ್ಗಾಟದಿಂದಾಗಿ  ಸರ್ಕಾರ ರಚನೆ ಮಹಾ ಕಗ್ಗಂಟಾಗಿ ಪರಿಣಮಿಸಿದೆ. 

ಮಹಾರಾಷ್ಟ್ರ ಸರ್ಕಾರ ರಚನೆ ವಿಳಂಬ: ಬುಧವಾರ ಉದ್ದವ್ ಠಾಕ್ರೆ, ಅಮಿತ್ ಶಾ ಭೇಟಿ?
ದೇಶ

ಮಹಾರಾಷ್ಟ್ರ ಸರ್ಕಾರ ರಚನೆ ವಿಳಂಬ: ಬುಧವಾರ ಉದ್ದವ್ ಠಾಕ್ರೆ, ಅಮಿತ್ ಶಾ ಭೇಟಿ?

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಒಂದು ವಾರ ಕಳೆದರೂ ಬಿಜೆಪಿ ಹಾಗೂ ಶಿವಸೇನೆ ಹಗ್ಗಜಗ್ಗಾಟದಿಂದಾಗಿ ಸರ್ಕಾರ ರಚನೆ ವಿಳಂಬವಾಗಿದೆ.

ದೆಹಲಿ: ತಿಹಾರ್ ಜೈಲಿನಲ್ಲಿ ಡಿಕೆಶಿ ಭೇಟಿಯಾದ ಎಚ್ ಡಿಕೆ!
ದೇಶ

ದೆಹಲಿ: ತಿಹಾರ್ ಜೈಲಿನಲ್ಲಿ ಡಿಕೆಶಿ ಭೇಟಿಯಾದ ಎಚ್ ಡಿಕೆ!

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ಶಿಕ್ಷೆಗೊಳಗಾಗಿ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಹಿರಿಯ ಮುಖಂಡ , ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. 

ತಿಹಾರ್ ಜೈಲಿನಲ್ಲಿ ಡಿಕೆಶಿ ಭೇಟಿ ಮಾಡಿದ ಸೋನಿಯಾ ಆಪ್ತ ಅಹ್ಮದ್ ಪಟೇಲ್
ದೇಶ

ತಿಹಾರ್ ಜೈಲಿನಲ್ಲಿ ಡಿಕೆಶಿ ಭೇಟಿ ಮಾಡಿದ ಸೋನಿಯಾ ಆಪ್ತ ಅಹ್ಮದ್ ಪಟೇಲ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಸೋನಿಯಾ ಗಾಂಧಿ ಆಪ್ತ ಅಹ್ಮದ್ ಪಟೇಲ್ ಇಂದು ಭೇಟಿ ಮಾಡಿದ್ದಾರೆ.

ಡಿಕೆಶಿ ಭೇಟಿಗೆ ಸಿಗದ ಅವಕಾಶ, ಡಿ.ಕೆ.ಶಿವಕುಮಾರ್ ಇಂದು ಬಿಡುಗಡೆ: ದೇವೇಗೌಡ ವಿಶ್ವಾಸ
ರಾಜಕೀಯ

ಡಿಕೆಶಿ ಭೇಟಿಗೆ ಸಿಗದ ಅವಕಾಶ, ಡಿ.ಕೆ.ಶಿವಕುಮಾರ್ ಇಂದು ಬಿಡುಗಡೆ: ದೇವೇಗೌಡ ವಿಶ್ವಾಸ

ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು. ಬಿಜೆಪಿಯನ್ನು ವಿರೋಧಿಸುವವರ ವಿರುದ್ಧ ನಿರಂತರ ಸೇಡಿನ ರಾಜಕಾರಣ ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಆರೋಪಿಸಿದ್ದಾರೆ.

ವಿಶ್ವಸಂಸ್ಥೆ ಸಾಮಾನ್ಯಸಭೆ 74ನೇ ಅಧಿವೇಶನ: 75 ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಮೋದಿ ಮಾತುಕತೆ
ದೇಶ

ವಿಶ್ವಸಂಸ್ಥೆ ಸಾಮಾನ್ಯಸಭೆ 74ನೇ ಅಧಿವೇಶನ: 75 ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಮೋದಿ ಮಾತುಕತೆ

ಮುಂದಿನ ವಾರ ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74ನೇ ಅಧಿವೇಶನ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ವಿಶ್ವ ಸಂಸ್ಥೆ ಭೇಟಿಯಿಂದಾಗಿ ಸದೃಢ, ಸ್ಪಷ್ಪ ಹಾಗೂ ಕ್ರಿಯಾ ಶೀಲ ಆಧಾರಿತ ಪರಿಣಾಮ ಹೊರಹೊಮ್ಮಲಿದೆ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ಸಯ್ಯದ್ ಅಕ್ಬರುದ್ದೀನ್ ಹೇಳಿದ್ದಾರೆ.

ರಾಜಕೀಯವಾಗಿ ನಿಮ್ಮೊಂದಿಗೆ: ಡಿಕೆ ಸುರೇಶ್ ಜೊತೆ ಸೋನಿಯಾ ಚರ್ಚೆ; ನೆರವಿನ ಅಭಯ
ದೇಶ

ರಾಜಕೀಯವಾಗಿ ನಿಮ್ಮೊಂದಿಗೆ: ಡಿಕೆ ಸುರೇಶ್ ಜೊತೆ ಸೋನಿಯಾ ಚರ್ಚೆ; ನೆರವಿನ ಅಭಯ

ಜಾರಿ ನಿರ್ದೇಶನಾಲಯ(ಇ.ಡಿ.)ದ ಕಸ್ಟಡಿಯಲ್ಲಿ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ ಡಿ.ಕೆ.ಶಿವಕುಮಾರ್‌ ಸೋದರ, ಸಂಸದ ಡಿ.ಕೆ. ಸುರೇಶ್‌ ಅವರನ್ನು, ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ತಮ್ಮ ನಿವಾಸಕ್ಕೆ ಆಹ್ವಾನಿಸಿ ..