meet

ಕುಮಾರಸ್ವಾಮಿ ಭೇಟಿಯಾಗಿ ಗೌಪ್ಯ ಮಾತುಕತೆ: ತುಮಕೂರು ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿಯಾಗಿ ಸೋಮಣ್ಣ?
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ವಿ ಸೋಮಣ್ಣ ಭೇಟಿ ಮಾಡಿದ್ದಾರೆ. ಬಿಡದಿಯ ತೋಟದ ಮನೆಯಲ್ಲಿ ಹೆಚ್‌ಡಿಕೆ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ ಸೋಮಣ್ಣ ಮಾತುಕತೆ ನಡೆಸಿದ್ದಾರೆ.

ಬಿಹಾರ ರಾಜಕಾರಣ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್!
ಬಿಹಾರದಲ್ಲಿ ಮಹಾಘಟಬಂಧನ್ ಜೊತೆಗಿನ ಸುಮಾರು ಎರಡೂವರೆ ವರ್ಷಗಳ ಅವಧಿಯ ಮೈತ್ರಿಯನ್ನು ಕಡಿದುಕೊಳ್ಳಲು ನಿರ್ಧರಿಸಿರುವ ಜೆಡಿಯು ಮುಖ್ಯಸ್ಥರು ಆಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭೆಗೆ ಅವಕಾಶ ಮಾಡಿಕೊಡಿ: ಅಮಿತ್ ಶಾ ಬಳಿ ವಿ.ಸೋಮಣ್ಣ ಮನವಿ
ಮಾಜಿ ಸಚಿವ, ಬಿಜೆಪಿ ನಾಯಕ ವಿ.ಸೋಮಣ್ಣ ಅವರು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದೇನೆ ಎಂದು ತಿಳಿಸಿದರು,

ಸಿ.ಟಿ.ರವಿ, ಎಚ್.ಡಿ.ಕುಮಾರಸ್ವಾಮಿ ಭೇಟಿ: ಲೋಕಸಭೆ ಚುನಾವಣೆ ರಣತಂತ್ರ ಕುರಿತು ಚರ್ಚೆ
ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭಾನುವಾರ ಬಿಡದಿಯಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಭೇಟಿ ಮಾಡಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಹೇಗೆ ಒಗ್ಗೂಡಿ ಕೆಲಸ ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಸಚಿನ್ ತೆಂಡೊಲ್ಕರ್ ಭೇಟಿಯಾದ ಸಿಎಂ ಸಿದ್ದರಾಮಯ್ಯ!
ದೆಹಲಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಜಾಗತಿಕ ಕ್ರಿಕೆಟ್ ದಂತಕಥೆ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಅವರನ್ನು ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ.

ಲೋಕಸಭಾ ಚುನಾವಣೆ 2024: ಮಹಾರಾಷ್ಟ್ರ ಸೀಟು ಹಂಚಿಕೆ ಕುರಿತು ರಾಹುಲ್, ಪವಾರ್ ಮಾತುಕತೆ
2024ರ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ರಚಿಸಲು 16 ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಪಕ್ಷದ ಸದಸ್ಯ ಪಿ ಚಿದಂಬರಂ ನೇತೃತ್ವದಲ್ಲಿದೆ

ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣ: ಸಂತ್ರಸ್ತೆ ಭೇಟಿಯಾದ ರಾಷ್ಟ್ರ ಬಿಜೆಪಿ ನಿಯೋಗ; ಪ್ರತಿಭಟನೆ ನಂತರ ಎಚ್ಚೆತ್ತ ಸರ್ಕಾರ
ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ದೆಹಲಿ ಬಿಜೆಪಿ ನಿಯೋಗ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದೆ.

ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ
ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ಡಿ.17 ಕ್ಕೆ INDIA ಮೈತ್ರಿಕೂಟದ ಸಭೆ ನಿಗದಿ, 2024 ರ ಚುನಾವಣೆಗೆ ಕಾರ್ಯತಂತ್ರದ ಚರ್ಚೆ: ಆರ್ ಜೆಡಿ ನಾಯಕ ಲಾಲು
ವಿಪಕ್ಷಗಳ ಮೈತ್ರಿಕೂಟ INDIA ಸಭೆ ಡಿ.17 ರಂದು ನಡೆಯಲಿರುವುದಾಗಿ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಸ್ಪಷ್ಟಪಡಿಸಿದ್ದಾರೆ.

