meet

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ: 30ಕ್ಕೆ 'ಸುಪ್ರೀಂ' ವಿಚಾರಣೆ; ಹಿರಿಯ ವಕೀಲ ರೋಹಟಗಿ- ಬೊಮ್ಮಾಯಿ ಭೇಟಿ ಇಂದು
ರಾಜ್ಯ

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ: 30ಕ್ಕೆ 'ಸುಪ್ರೀಂ' ವಿಚಾರಣೆ; ಹಿರಿಯ ವಕೀಲ ರೋಹಟಗಿ- ಬೊಮ್ಮಾಯಿ ಭೇಟಿ ಇಂದು

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಇದೇ ತಿಂಗಳ 30 ರಂದು ಸುಪ್ರೀಂಕೋರ್ಟ್ ಮುಂದೆ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಭೇಟಿಯಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ.

ಜಿ-20 ಶೃಂಗಸಭೆ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಜೊತೆ ಪ್ರಧಾನಿ ಮೋದಿ ಮಾತುಕತೆ
ವಿದೇಶ

ಜಿ-20 ಶೃಂಗಸಭೆ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಜೊತೆ ಪ್ರಧಾನಿ ಮೋದಿ ಮಾತುಕತೆ

ಇಂಡೋನೇಷಿಯಾದ ಬಾಲಿಯಲ್ಲಿ ಇಂದಿನಿಂದ ಜಿ-20 ಶೃಂಗಸಭೆ ಆರಂಭವಾಗಿದ್ದು, ಮೊದಲ ದಿನ ಬ್ರಿಟನ್ ಪ್ರಧಾನಿ, ಭಾರತೀಯ ಸಂಜಾತ ರಿಷಿ ಸುನಾಕ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. 

ಆಂಧ್ರದಲ್ಲಿ ಬಿಜೆಪಿ ಬಲಪಡಿಸುವ ಯತ್ನ: 8 ವರ್ಷಗಳ ನಂತರ ಪವನ್ ಕಲ್ಯಾಣ್ ಜೊತೆ ಅರ್ಧ ಗಂಟೆ ಮೋದಿ ಮಾತುಕತೆ
ದೇಶ

ಆಂಧ್ರದಲ್ಲಿ ಬಿಜೆಪಿ ಬಲಪಡಿಸುವ ಯತ್ನ: 8 ವರ್ಷಗಳ ನಂತರ ಪವನ್ ಕಲ್ಯಾಣ್ ಜೊತೆ ಅರ್ಧ ಗಂಟೆ ಮೋದಿ ಮಾತುಕತೆ

ಜನ ಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು, ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್‌- ಅರುಣ್‌ ಸಿಂಗ್‌ ಭೇಟಿ: 15 ನಿಮಿಷ ಗೌಪ್ಯ ಮಾತುಕತೆ; ಬಿಜೆಪಿ ಪಾಳೆಯದಲ್ಲಿ ಕುತೂಹಲ!
ರಾಜಕೀಯ

ಬಸನಗೌಡ ಪಾಟೀಲ್ ಯತ್ನಾಳ್‌- ಅರುಣ್‌ ಸಿಂಗ್‌ ಭೇಟಿ: 15 ನಿಮಿಷ ಗೌಪ್ಯ ಮಾತುಕತೆ; ಬಿಜೆಪಿ ಪಾಳೆಯದಲ್ಲಿ ಕುತೂಹಲ!

ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್ ಹಾಗೂ ವಿಜಯಪುರ ನಗರ ಶಾಸಕ‌ ಬಸನಗೌಡ ಪಾಟೀಲ್‌ ಯತ್ನಾಳ್‌ ಮಂಗಳವಾರ ರಾತ್ರಿ ರಹಸ್ಯ ಮಾತುಕತೆ ನಡೆಸಿದ್ದು ತೀವ್ರ ಕುತೂಹಲ ಮೂಡಿಸಿದೆ.

ಕರ್ನಾಟಕ, ಮಹಾರಾಷ್ಟ್ರ ರಾಜ್ಯಪಾಲರ ಭೇಟಿ, ಗಡಿ ಜಿಲ್ಲೆಗಳ ಸಮಸ್ಯೆ ಕುರಿತು ಚರ್ಚೆ 
ರಾಜ್ಯ

ಕರ್ನಾಟಕ, ಮಹಾರಾಷ್ಟ್ರ ರಾಜ್ಯಪಾಲರ ಭೇಟಿ, ಗಡಿ ಜಿಲ್ಲೆಗಳ ಸಮಸ್ಯೆ ಕುರಿತು ಚರ್ಚೆ 

ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಪಾಲರ ಜಂಟಿ ಸಮಾವೇಶ ವೇಳೆ ಸಂಬಂಧಿತ ಗಡಿ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿದೆ.

ವಿಪಕ್ಷಗಳನ್ನು ಒಗ್ಗೂಡಿಸುವ ತಂತ್ರ: ಸೋನಿಯಾ ಭೇಟಿಯಾದ ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್
ದೇಶ

ವಿಪಕ್ಷಗಳನ್ನು ಒಗ್ಗೂಡಿಸುವ ತಂತ್ರ: ಸೋನಿಯಾ ಭೇಟಿಯಾದ ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಭಾನುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದರು. 

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್, ಕುಮಾರಸ್ವಾಮಿ ಭೇಟಿ, ರಾಷ್ಟ್ರ ರಾಜಕಾರಣ ಬಗ್ಗೆ ಸಮಾಲೋಚನೆ 
ದೇಶ

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್, ಕುಮಾರಸ್ವಾಮಿ ಭೇಟಿ, ರಾಷ್ಟ್ರ ರಾಜಕಾರಣ ಬಗ್ಗೆ ಸಮಾಲೋಚನೆ 

ಜನತಾದಳ ಜಾತ್ಯತೀತ (ಜೆಡಿಎಸ್) ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಇಂದು ಹೈದರಾಬಾದ್‌ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (ಕೆಸಿಆರ್) ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದರು. 

ಅಂತರ್ಯುದ್ಧದ ನಡುವೆ ದೆಹಲಿ ಲೆಫ್ಟಿನೆಂಟ್ ಗವರ್ನರ್- ಕೇಜ್ರಿವಾಲ್ ಭೇಟಿ
ದೇಶ

ಅಂತರ್ಯುದ್ಧದ ನಡುವೆ ದೆಹಲಿ ಲೆಫ್ಟಿನೆಂಟ್ ಗವರ್ನರ್- ಕೇಜ್ರಿವಾಲ್ ಭೇಟಿ

ಲೆಫ್ಟಿನೆಂಟ್ ಗವರ್ನರ್ ವರ್ಸಸ್ ಎಎಪಿ ನಡುವಿನ ಮುಸುಕಿನ ಗುದ್ದಾಟದ ನಡುವೆಯೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಶುಕ್ರವಾರ ಭೇಟಿಯಾದರು.

ಮಧ್ಯಾಹ್ನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಅಧ್ಯಕ್ಷೀಯ ಚುನಾವಣೆ ದಿನಾಂಕ ನಿಗದಿ ಸಾಧ್ಯತೆ
ದೇಶ

ಮಧ್ಯಾಹ್ನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಅಧ್ಯಕ್ಷೀಯ ಚುನಾವಣೆ ದಿನಾಂಕ ನಿಗದಿ ಸಾಧ್ಯತೆ

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಇಂದು ಮಧ್ಯಾಹ್ನ ನಡೆಯಲಿದ್ದು, ಪಕ್ಷದ ಅಧ್ಯಕ್ಷೀಯ ಚುನಾವಣೆ ಕುರಿತು ಚರ್ಚಿಸಿ, ಚುನಾವಣೆ ದಿನಾಂಕ ನಿಗದಿಪಡಿಸುವ ಸಾಧ್ಯತೆಯಿದೆ