meet

ನಾಲ್ಕು ದಿನಗಳ ಭೇಟಿಗಾಗಿ ದೆಹಲಿಗೆ ಮಮತಾ ಬ್ಯಾನರ್ಜಿ ಆಗಮನ, ನಾಳೆ ಪ್ರಧಾನಿ ಮೋದಿ ಭೇಟಿ
ದೇಶ

ನಾಲ್ಕು ದಿನಗಳ ಭೇಟಿಗಾಗಿ ದೆಹಲಿಗೆ ಮಮತಾ ಬ್ಯಾನರ್ಜಿ ಆಗಮನ, ನಾಳೆ ಪ್ರಧಾನಿ ಮೋದಿ ಭೇಟಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಲ್ಕು ದಿನಗಳ ಭೇಟಿಯಾಗಿ ಗುರುವಾರ ನವದೆಹಲಿಗೆ ಆಗಮಿಸಿದ್ದಾರೆ. ನಾಳೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದು, ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ ಪಾಲು ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.  

ಛತ್ತೀಸ್‌ಗಢ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಬಘೇಲ್, ಡಿಯೋ ಹೈಕಮಾಂಡ್ ಭೇಟಿ
ದೇಶ

ಛತ್ತೀಸ್‌ಗಢ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಬಘೇಲ್, ಡಿಯೋ ಹೈಕಮಾಂಡ್ ಭೇಟಿ

ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಂತೆಯೇ, ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯ ತಲೆದೋರಿದೆ. 

ವೋಟ್ ಬ್ಯಾಂಕ್ ರಾಜಕೀಯ: ದಲಿತ ಧಾರ್ಮಿಕ ಮುಖಂಡರ ಭೇಟಿಗೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮುಂದು
ರಾಜ್ಯ

ವೋಟ್ ಬ್ಯಾಂಕ್ ರಾಜಕೀಯ: ದಲಿತ ಧಾರ್ಮಿಕ ಮುಖಂಡರ ಭೇಟಿಗೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮುಂದು

2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡು ದಿನಗಳ ಆರ್‌ಎಸ್‌ಎಸ್‌ನ ‘ಚಿಂತನ ಮಂಥನ’ ಸಭೆಗೂ ಮುನ್ನ ಜುಲೈ 11 ರಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಚಿತ್ರದುರ್ಗದಲ್ಲಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ಭೇಟಿ ನಿಗದಿಯಾಗಿರುವುದು ಕುತೂಹಲ ಕೆರಳಿಸಿದೆ.

ನವದೆಹಲಿ: ಪೊಲೀಸರಿಂದ ದೌರ್ಜನ್ಯ, ಕಾಂಗ್ರೆಸ್ ಮುಖಂಡರಿಂದ ಸ್ಪೀಕರ್ ಗೆ ದೂರು
ದೇಶ

ನವದೆಹಲಿ: ಪೊಲೀಸರಿಂದ ದೌರ್ಜನ್ಯ, ಕಾಂಗ್ರೆಸ್ ಮುಖಂಡರಿಂದ ಸ್ಪೀಕರ್ ಗೆ ದೂರು

ರಾಹುಲ್ ಗಾಂಧಿ ವಿರುದ್ಧ ಇಡಿ ತನಿಖೆ ವಿರೋಧಿಸಿ ಪ್ರತಿಭಟನಾನಿರತ ಕಾಂಗ್ರೆಸ್ ಪಕ್ಷದ ಕೆಲ  ಸಂಸದರ ಮೇಲೆ ದೆಹಲಿ ಪೊಲೀಸರ ದೌರ್ಜನ್ಯ ಕುರಿತಂತೆ ಪಕ್ಷದ ಕಚೇರಿಯಲ್ಲಿಂದು ಸಭೆ ನಡೆಯಿತು. 

ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ: ಜಗದೀಶ್ ಶೆಟ್ಟರ್‌- ಬಿ ಎಸ್ ಯಡಿಯೂರಪ್ಪ ಭೇಟಿ
ರಾಜಕೀಯ

ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ: ಜಗದೀಶ್ ಶೆಟ್ಟರ್‌- ಬಿ ಎಸ್ ಯಡಿಯೂರಪ್ಪ ಭೇಟಿ

ಇದೀಗ ದೆಹಲಿಯಿಂದ ವಾಪಸಾಗಿರುವ ಜಗದೀಶ್  ಶೆಟ್ಟರ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಮಾಡಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಡಿಸೆಂಬರ್ ಗೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ
ರಾಜ್ಯ

ಡಿಸೆಂಬರ್ ಗೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ

ಪ್ರಧಾನಿ ನರೇಂದ್ರ ಮೋದಿ ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಕರ್ನಾಟಕಕ್ಕೆ ಆಗಮಿಸಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ದೆಹಲಿಯಲ್ಲಿ ನಾಳೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ದೇಶ

ದೆಹಲಿಯಲ್ಲಿ ನಾಳೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ನಾಳೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಇತ್ತೀಚಿನ ಉಪ ಚುನಾವಣೆ ಫಲಿತಾಂಶ, ಮುಂಬರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಕಾರ್ಯತಂತ್ರ ಕುರಿತಂತೆ ಚರ್ಚೆ ನಡೆಯುವ ಸಾಧ್ಯತೆಯಿದೆ.

ಯಡಿಯೂರಪ್ಪ ಭೇಟಿ ಮಾಡಿದ ಬಿಎಲ್ ಸಂತೋಷ್; 111 ದಿನಗಳ ನಂತರ ಬಿಎಸ್ ವೈ ಮನೆಗೆ ಬರಲು ಕಾರಣವೇನು?
ರಾಜಕೀಯ

ಯಡಿಯೂರಪ್ಪ ಭೇಟಿ ಮಾಡಿದ ಬಿಎಲ್ ಸಂತೋಷ್; 111 ದಿನಗಳ ನಂತರ ಬಿಎಸ್ ವೈ ಮನೆಗೆ ಬರಲು ಕಾರಣವೇನು?

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಬಿ.ಎಸ್. ಯಡಿಯೂರಪ್ಪ ಅವರನ್ನ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಮಾಡಿದ್ದಾರೆ.  

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಕಸರತ್ತು: ಎಚ್ ಡಿಕೆ, ಅಶೋಕ್ ಭೇಟಿ; ಸೋಮವಾರ ಜೆಡಿಎಸ್ ಶಾಸಕಾಂಗ ಸಭೆ
ರಾಜಕೀಯ

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಕಸರತ್ತು: ಎಚ್ ಡಿಕೆ, ಅಶೋಕ್ ಭೇಟಿ; ಸೋಮವಾರ ಜೆಡಿಎಸ್ ಶಾಸಕಾಂಗ ಸಭೆ

ಕಲಬುರ್ಗಿ ಮಹಾನಗರ ಪಾಲಿಕೆ ಹಾಗೂ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿಗೆ ಮುಂದಾಗಿರುವಂತೆಯೇ, ಕಂದಾಯ ಸಚಿವ ಆರ್, ಅಶೋಕ್  ಇಂದು   ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.