ದೇಶಮಿತಿಮೀರಿದ ವಾಯು ಮಾಲಿನ್ಯ: ದೆಹಲಿ, ಪಂಜಾಬ್, ಹರಿಯಾಣ ಸಿಎಂಗಳ ಸಭೆ ಕರೆಯುವಂತೆ ಕೇಂದ್ರಕ್ಕೆ ಖಟ್ಟರ್ ಮನವಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದ್ದು, ತುರ್ತು ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲು ನೆರೆ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್...