ವಿದೇಶಕಾಶ್ಮೀರದಲ್ಲಿ ಜಿ20 ಶೃಂಗ ಸಭೆ ನಡೆಸುವ ಭಾರತದ ಯೋಜನೆಯನ್ನು ನಾವು ತಿರಸ್ಕರಿಸುತ್ತೇವೆ: ಪಾಕಿಸ್ತಾನ
2023ರ ಜಿ20 ರಾಷ್ಟ್ರಗಳ ಶೃಂಗ ಸಭೆಯನ್ನು ಜಮ್ಮು ಕಾಶ್ಮೀರದಲ್ಲಿ ನಡೆಸುವ ಭಾರತದ ಪ್ರಯತ್ನವನ್ನು ತಿರಸ್ಕರಿಸುವುದಾಗಿ ಪಾಕಿಸ್ತಾನ ಶನಿವಾರ ಹೇಳಿದೆ. ಜಿ20 ಸದಸ್ಯರು ಕಾನೂನು ಮತ್ತು ನ್ಯಾಯದ ಅವಶ್ಯಕತೆಗಳನ್ನು...