ರಾಜಕೀಯಸಂಪುಟ ವಿಸ್ತರಣೆ, ನಾಯಕತ್ವ ಗೊಂದಲದ ನಡುವೆ ಸಂಸದರ ಸಭೆ ಕರೆದ ಬಿಎಸ್ ವೈ, ಕುತೂಹಲ ಮೂಡಿಸಿದ ಸಿಎಂ ನಡೆ!
ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ, ನಾಯಕತ್ವ ಬದಲಾವಣೆಗಳ ಗೊಂದಲ ಹಾಗೂ ಪಕ್ಷದಲ್ಲಿ ತಲೆದೋರಿರುವ ಆಂತರಿಕ ಬಿಕ್ಕಟ್ಟಿನ ನಡುವೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಸಂಜೆ 4 ಗಂಟೆಗೆ ಬಿಜೆಪಿ ಸಂಸದರ ತುರ್ತು ಸಭೆ ಕರೆದಿದ್ದು, ತೀವ್ರ ಕುತೂಹಲ ಮೂಡಿಸಿದೆ.