Meeting ನವ ದೆಹಲಿ

ಸಿಬಿಐ ಮುಖ್ಯಸ್ಥರ ಆಯ್ಕೆ ಸಂಬಂಧ ಗುರುವಾರ ಪ್ರಧಾನಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಭೆ
ದೇಶ

ಸಿಬಿಐ ಮುಖ್ಯಸ್ಥರ ಆಯ್ಕೆ ಸಂಬಂಧ ಗುರುವಾರ ಪ್ರಧಾನಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಭೆ

ಸಿಬಿಐ ಮುಖ್ಯಸ್ಥರ ನೇಮಕ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿನ ಉನ್ನತ ಮಟ್ಟದ ಸಮಿತಿ ಸಭೆ ಗುರುವಾರ ನಡೆಯಲಿದ್ದು, ಖಾಲಿ ಇರುವ ಹುದ್ದೆಗೆ ಯಾರನ್ನು ನೇಮಕ ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಸಲಿದೆ.

ದೆಹಲಿ: ನಾಳೆಯಿಂದ ಎರಡು ದಿನ  ಬಿಜೆಪಿ ರಾಷ್ಟ್ರೀಯ  ಪರಿಷತ್  ಸಭೆ
ದೇಶ

ದೆಹಲಿ: ನಾಳೆಯಿಂದ ಎರಡು ದಿನ ಬಿಜೆಪಿ ರಾಷ್ಟ್ರೀಯ ಪರಿಷತ್ ಸಭೆ

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಮಾಜದ ವಿವಿಧ ವರ್ಗಗಳನ್ನು ಸೆಳೆಯುವ ನಿಟ್ಟಿನಲ್ಲಿ ನಾಳೆಯಿಂದ ಎರಡು ದಿನ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ.

ರಕ್ಷಣಾ ಸಹಕಾರ ಬಲವರ್ಧನೆಗೆ  ಭಾರತ, ಚೀನಾ ಸಮ್ಮತಿ
ದೇಶ

ರಕ್ಷಣಾ ಸಹಕಾರ ಬಲವರ್ಧನೆಗೆ ಭಾರತ, ಚೀನಾ ಸಮ್ಮತಿ

ರಾಷ್ಟ್ರ ರಾಜಧಾನಿಯಲ್ಲಿಂದು ಚೀನಾ ರಕ್ಷಣಾ ಸಚಿವ ಜನರಲ್ ವೈ ಫೆಂಗ್ ಹಾಗೂ ಭಾರತದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದ ನಿಯೋಗದೊಂದಿಗೆ ದ್ವಿಪಕ್ಷೀಯ ಬಾಂಧವ್ಯ ವೃದ್ದಿ ಕುರಿತ ಸಭೆ ನಡೆಯಿತು.