ರಾಜ್ಯನಕ್ಸಲ್, ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ದಕ್ಷಿಣ ರಾಜ್ಯಗಳ ಪೊಲೀಸರ ಸಮನ್ವಯತೆ ಅಗತ್ಯ- ಪರಮೇಶ್ವರ್ !
ಭಯೋತ್ಪಾದನೆ ಹಾಗೂ ನಕ್ಸಲ್ ಸಂಬಂಧಿತ ಚಟುವಟಿಕೆಗಳ ನಿಯಂತ್ರಣಕ್ಕಾಗಿ ದಕ್ಷಿಣ ಪ್ರಾಂತೀಯ ಪೊಲೀಸರ ನಡುವೆ ಉತ್ತಮ ಸಮನ್ವಯತೆ ಇರಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.