meeting

ಸಭೆಯಲ್ಲಿ ಭಾರೀ ಆಕ್ರೋಶ: ಠೇವಣಿದಾರರ ಪ್ರಶ್ನೆಗೆ ತಬ್ಬಿಬ್ಬು, ಸಿಟ್ಟಿಗೆದ್ದು ಹೊರನಡೆದ ತೇಜಸ್ವಿ ಸೂರ್ಯ; ಸಂಸದರ ಸ್ಪಷ್ಟನೆ ಹೀಗಿದೆ...
ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ನಡೆಸುತ್ತಿದ್ದು, ಇದರಂತೆ ನಗರದ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಗದ್ದಲವುಂಟಾದ ಪರಿಣಾಮ ಸಿಟ್ಟಿಗೆದ್ದ ಸಂಸದ ತೇಜಸ್ವಿ ಸೂರ್ಯ ಅವರು ಹೊರಗೆ ನಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಮೈಸೂರು-ಕೊಡಗು ಲೋಕಸಭಾ ಚುನಾವಣೆ: ಯದುವೀರ್ ಗೆಲವು ಖಚಿತಪಡಿಸಲು ಶೀಘ್ರದಲ್ಲೇ ಬಿಜೆಪಿ ಮಹತ್ವದ ಸಭೆ!
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಗೆಲುವು ಖಚಿತಪಡಿಸಲು ವಿವಿಧ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಶೀಘ್ರದಲ್ಲೇ ಬಿಜೆಪಿ ಮಹತ್ವದ ಸಭೆ ನಡೆಸಲಿದೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆ: ಮಾ.19ಕ್ಕೆ ಸಿಡಬ್ಲ್ಯೂಸಿ ಸಭೆ; ಪ್ರಣಾಳಿಕೆಗೆ ಅಂತಿಮ ರೂಪ
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಮಾರ್ಚ್ 19 ರಂದು ನಡೆಸಲಿರುವ ಸಭೆಯಲ್ಲಿ ಲೋಕಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಚರ್ಚಿಸಿ ಅದಕ್ಕೆ ಅಂತಿಮ ರೂಪ ನೀಡಲಿದೆ.

ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ದೊಡ್ಡ ತಿರುವು; ಅಮಿತ್ ಶಾ ಭೇಟಿ ಮಾಡಿದ ಗಾಲಿ ಜನಾರ್ದನ ರೆಡ್ಡಿ, ತೀವ್ರ ಕುತೂಹಲ
ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದ್ದು, ಈ ನಡುವಲ್ಲೇ ರಾಜಕೀಯ ವಲಯದಲ್ಲಿ ದೊಡ್ಡ ತಿರುವು ಎಂಬಂತೆ ಗಂಗಾವತಿ ಕ್ಷೇತ್ರದ ಶಾಸಕ, ಕೆಆರ್ಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು...

ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನ ಹೆಚ್ಚಳ ಕುರಿತು ಮುಂದಿನ ದಿನಗಳಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1,000 ರೂ. ಹೆಚ್ಚಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶಂಭು ಗಡಿಯಲ್ಲಿ ತೀವ್ರಗೊಂಡ 'ದೆಹಲಿ ಚಲೋ' ಹೋರಾಟ: ಇಂದು ರೈತರು-ಸರ್ಕಾರದ ನಡುವೆ 4ನೇ ಸುತ್ತಿನ ಮಾತುಕತೆ
ಪಂಜಾಬ್ ಮತ್ತು ಹರಿಯಾಣ ರೈತರು ನಡೆಸುತ್ತಿರುವ 'ದೆಹಲಿಚಲೋ' ಹೋರಾಟ ದಿನಕಳೆಯುತ್ತಿದ್ದಂತೆ ತೀವ್ರತೆ ಪಡೆದುಕೊಳ್ಳುತ್ತಿದೆ. ಶಂಭು ಗಡಿಯಲ್ಲಿ ನಿಹಾಂಗ್ ಸಿಖ್ಖರು ಕತ್ತಿ ಝಳಪಿಸುತ್ತಿರುವ ಮತ್ತು ಖಲಿಸ್ತಾನಿ ಉಗ್ರ ಭಿಂದ್ರನ್ ವಾಲೆ ಚಿತ್ರ ಹೋರಾಟದಲ್ಲಿ ಕಂಡುಬಂದಿದೆ.

ಮಹಾರಾಷ್ಟ್ರ: ಚವಾಣ್ ನಿರ್ಗಮನದ ಬೆನ್ನಲ್ಲೇ ಕಾಂಗ್ರೆಸ್ ಸಭೆಗೆ ಐವರು ಶಾಸಕರ ಗೈರು!
ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರ ಉನ್ನತ ಮಟ್ಟದ ನಿರ್ಗಮನದ ನಂತರ ಗುರುವಾರ ನಡೆದ ಕಾಂಗ್ರೆಸ್ ಪಕ್ಷದ ಶಾಸಕರ ಸಭೆಗೆ ಕನಿಷ್ಠ ಐವರು ಕಾಂಗ್ರೆಸ್ ಶಾಸಕರು ಗೈರಾಗಿದ್ದಾರೆ. ಇದು ಪಕ್ಷಾಂತರದ ಊಹಾಪೋಹಕ್ಕೆ ಕಾರಣವಾಗಿದೆ.

'ದೆಹಲಿ ಚಲೋ' ಮೆರವಣಿಗೆ: ಇದುವರೆಗಿನ ಪ್ರಮುಖ ಬೆಳವಣಿಗೆಗಳು

ಮಂಡ್ಯ ಲೋಕಸಭೆ ಟಿಕೆಟ್ ಜೆಡಿಎಸ್ ಗೆ ಫಿಕ್ಸ್?: ತೀವ್ರ ಕುತೂಹಲ ಮೂಡಿಸಿದ ದೇವೇಗೌಡರ ಮಹತ್ವದ ಸಭೆ
ಕಳೆದ 2019ರ ಲೋಕಸಭೆ ಚುನಾವಣೆಯಂತೆ ಈ ಬಾರಿ ಕೂಡ ಮಂಡ್ಯ ಲೋಕಸಭಾ ಚುನಾವಣ ಕಣದಲ್ಲಿ ತೀವ್ರ ಜಿದ್ದಾಜಿದ್ದಿ ಏರ್ಪಡುವ ಸಾಧ್ಯತೆಯಿದೆ. ಅದಕ್ಕೂ ಮೊದಲು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.

