meeting

ಕಾವೇರಿ ವಿವಾದ: ದೆಹಲಿಯಲ್ಲಿ ಕಾನೂನು ತಜ್ಞರು, ಅಧಿಕಾರಿಗಳೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್ ಸಮಾಲೋಚನೆ
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಕಾನೂನು ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಕಾಡಾನೆ ದಾಳಿಯಿಂದ ಐವರು ಸಾವು: ಆನೆ ಕಾರ್ಯಪಡೆ ಗುಂಪು ಹೆಚ್ಚಳ, ರೇಡಿಯೋ ಕಾಲರ್ ಅಳವಡಿಕೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ
ಆಗಸ್ಟ್ 13ರಿಂದ ಇಲ್ಲಿಯವರೆಗೆ ಕಾಡಾನೆಗಳ ದಾಳಿಯಿಂದ ಐವರು ಮೃತಪಟ್ಟಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕಾಡಂಚಿನಲ್ಲಿರುವ ಜನರಿಗೆ ಈ ಸಂಬಂಧ ಹೆಚ್ಚಿನ ಜಾಗೃತಿ ಮೂಡಿಸಲು ಮತ್ತು ಮುನ್ನೆಚ್ಚರಿಕಾ ಕ್ರಮ ವಹಿಸಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶಕ್ತಿ ಯೋಜನೆ ವಿರೋಧಿಸಿ ಕರ್ನಾಟಕ ಬಂದ್: ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟದಿಂದ ಸಿಎಂ ನೇತೃತ್ವದ ಸಭೆ ಬಹಿಷ್ಕಾರ!
‘ಶಕ್ತಿ’ ಯೋಜನೆ ಜಾರಿ ಬಳಿಕ ಸಂಕಷ್ಟಕ್ಕೆ ಸಿಲುಕಿಕೊಂಡದ್ದು, ರಾಜ್ಯ ಸರ್ಕಾರಕ್ಕೆ ನಷ್ಟ ಭರಿಸುವಂತೆ ಒತ್ತಾಯಿಸುತ್ತಿರುವ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆಯನ್ನು ಬಹಿಷ್ಕರಿಸಿವೆ.

ಎರಡನೇ ಹಂತದ ನಗರಗಳಲ್ಲಿಯೂ ಬಂಡವಾಳ ಹೂಡಿಕೆಗೆ ಅವಕಾಶ: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಪೂರಕ ವಾತಾವರಣವಿದ್ದು, ತುಮಕೂರು, ದಾವಣಗೆರೆ ಮತ್ತಿತರ ಎರಡನೇ ಹಂತದ ನಗರಗಳಲ್ಲಿಯೂ ಹೂಡಿಕೆ ಮಾಡಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಬಿಎಂಪಿ ಚುನಾವಣೆಗೂ ಮುನ್ನ ಬೆಂಗಳೂರು ಶಾಸಕರೊಂದಿಗೆ ಸಿಎಂ ಸಭೆ: ಬ್ರ್ಯಾಂಡ್ ಬೆಂಗಳೂರು, ಮೂಲಸೌಕರ್ಯ ಕುರಿತು ಚರ್ಚೆ
ಲೋಕಸಭಾ ಚುನಾವಣೆ ಜೊತೆಗೆ ಮುಂದಿನ ಡಿಸೆಂಬರ್ ನಲ್ಲಿ ಬಿಬಿಎಂಪಿ ಚುನಾವಣೆ ನಿಗದಿಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಭಾಗದ ಶಾಸಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಸಭೆ ನಡೆಸಿದರು.

ಬೆಂಗಳೂರು, ಕೋಲಾರ ಜಿಲ್ಲೆಯ ಶಾಸಕರು, ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಭೆ
ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಯ ಶಾಸಕರು, ಸಚಿವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬುಧವಾರ ಸಭೆ ನಡೆಯಿತು.

ಚಿಕ್ಕಪ್ಪ ಶರದ್ ಪವಾರ್ ಜೊತೆಗೆ ಸಭೆ, ಮಹಾ ಡಿಸಿಎಂ ಅಜಿತ್ ಪವಾರ್ ಹೇಳಿದ್ದು ಹೀಗೆ...
ಶನಿವಾರ ಪುಣೆಯಲ್ಲಿ ಎನ್ ಸಿಪಿ ಮುಖ್ಯಸ್ಥ ಹಾಗೂ ಸಂಬಂಧಿ ಶರದ್ ಪವಾರ್ ಜೊತೆಗಿನ ಸಭೆಯಲ್ಲಿ ಏನಾಯಿತು ಎಂಬುದುರ ಬಗ್ಗೆ ಅಜಿತ್ ಪವಾರ್ ಮಂಗಳವಾರ ಮಾಧ್ಯಮಗಳಿಗೆ ತಿಳಿಸಿದರು.

ಕಾವೇರಿ ನೀರು ವಿವಾದ: ಒಂದು ಹನಿಯೂ ಹೆಚ್ಚು ಬಿಡಲ್ಲ ಎಂದ ರಾಜ್ಯ ಸರ್ಕಾರ, ಸಭೆಯಿಂದ ಹೊರ ನಡೆದ ತಮಿಳುನಾಡು ಪ್ರತಿನಿಧಿಗಳು!
ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಆಗಾಗ ಕ್ಯಾತೆ ತೆಗೆಯುವ ತಮಿಳುನಾಡು ಸರ್ಕಾರ ಮತ್ತೆ ತನ್ನ ಕ್ಯಾತೆಯನ್ನು ಮುಂದುವರೆಸಿದೆ.

ಲೋಕಸಭೆಯಿಂದ ಅಧೀರ್ ರಂಜನ್ ಚೌಧರಿ ಅಮಾನತು: ಕಾಂಗ್ರೆಸ್ ಸಂಸದರ ಸಭೆ ಕರೆದ ಸೋನಿಯಾ ಗಾಂಧಿ
ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು ಅಮಾನತುಗೊಳಿಸಿರುವ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಶುಕ್ರವಾರ ಬೆಳಗ್ಗೆ ಪಕ್ಷದ ಸಂಸದರ ಸಭೆ ಕರೆದಿದ್ದಾರೆ.

