meeting

ಅನುದಾನ ಪಾವತಿ ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾರಿ, ನಿಗದಿತ ಅವಧಿಯೊಳಗೆ ಎಲ್ಲಾ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ "ಸಿಎಂ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ"ಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಚರ್ಚೆ ನಡೆಸಿದರು.

ಮುನೀಶ್ ಮೌದ್ಗಿಲ್ ಕಿರುಕುಳ ಆರೋಪ: ತುಷಾರ್ ಗಿರಿನಾಥ್ ಸಭೆ; ವಿವಾದ ಬಗೆಹರಿಸಲು ಯತ್ನ
ತುಷಾರ್ ಗಿರಿನಾಥ್ ಅವರು, ಇ-ಖಾತಾಯಲ್ಲಿ ಉಂಟಾಗುತ್ತಿರುವ ಸಾಫ್ಟ್‌ವೇರ್ ದೋಷ ಮತ್ತು ಅದರ ಪರಿಣಾಮವಾಗಿ ಉಂಟಾದ ವಿಳಂಬ, ಜೊತೆಗೆ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮತ್ತು ಸಿಬ್ಬಂದಿಗಳ ನಡುವಿನ ಭಿನ್ನಾಭಿಪ್ರಾಯಗಳ ವಿಷಯಗಳ ಕುರಿತು ಸಭೆಯಲ್ಲಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ 'ಭಾರತ ರತ್ನ': ಡಿಸೆಂಬರ್ 17ರಂದು ದೆಹಲಿಯಲ್ಲಿ ಒಕ್ಕಲಿಗ ನಾಯಕರ ಸಭೆ
ಕೇಂದ್ರವು ಕುವೆಂಪು ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಕುರ್ಚಿ ಕದನ: ಸೋನಿಯಾ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ, ತೆಗೆದುಕೊಂಡ ನಿರ್ಧಾರವೇನು..?
ವಾರದ ಹಿಂದಷ್ಟೇ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಆಗಮಿಸಿ, ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ಜೊತೆ ಮಾತುಕತೆ ನಡೆಸಿ, ಬಳಿಕ ಈ ಕುರಿತು ಸೋನಿಯಾ ಗಾಂಧಿಗೆ ವರದಿ ನೀಡಿದ್ದರು.

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರ; ತಿರುಗೇಟು ನೀಡಲು ಸಿಎಂ ಪ್ರತಿತಂತ್ರ
ಇಂದು ಮಧ್ಯಾಹ್ನ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆ ಪೂರ್ಣಗೊಂಡ ಬಳಿಕ ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಚಿವರೊಂದಿಗೆ ಸಭೆ ನಡೆಯಲಿದ್ದಾರೆ.

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ; Video
ದೆಹಲಿಗೆ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆಯವರು, ನಾನು ಎಲ್ಲರನ್ನೂ ಕರೆಸಿ ಚರ್ಚೆ ಮಾಡ್ತೇನೆ. ರಾಹುಲ್ ಗಾಂಧಿ ಕೂಡ ಸಭೆಯಲ್ಲಿ ಇರ್ತಾರೆ.

ಸಂಪುಟ ಪುನಾರಚನೆಗೆ ಸಿದ್ದರಾಮಯ್ಯ ಪಟ್ಟು: ಕುತೂಹಲ ಕೆರಳಿಸಿದ ಖರ್ಗೆ ಜೊತೆಗಿನ ಭೇಟಿ!
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿ ನಡುವೆ ಖರ್ಗೆ ಅವರು ಶುಕ್ರವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದು, ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.

ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು 7 ರಿಂದ 14ನೇ ಸ್ಥಾನಕ್ಕೆ ಇಳಿಕೆ: ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ
ವರ್ಗಾವಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ನಮಗೆ ಹತ್ತಿರದ ಕಾರ್ಯಕರ್ತರ ಜೊತೆಗೆ ಬರುತ್ತೀರಿ, ಇದು ಕೆಟ್ಟ ನಡವಳಿಕೆ. ಮತ್ತೆ ಇಂಥ ನಡವಳಿಕೆ ಪುನರಾವರ್ತನೆ ಆಗಬಾರದು. ಇದರಿಂದ ಕಾರ್ಯಕರ್ತರಿಗೂ ಕೆಟ್ಟ ಹೆಸರು ಬರುತ್ತದೆ.

ಜೈಲಿನಲ್ಲಿ ಕೈದಿಗಳು ಪಾರ್ಟಿ, ಡ್ಯಾನ್ಸ್: ರಾಜಾತಿಥ್ಯ ಪತ್ತೆಗೆ ಸಮಿತಿ ರಚಿಸಲು ರಾಜ್ಯ ಸರ್ಕಾರ ಮುಂದು; ಇಂದು ಮಹತ್ವದ ಸಭೆ
ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ.

